ಶಾದಾಬ್‌ ಖಾನ್‌ ವಿಶ್ವಕಪ್‌ಗೆ ಫಿಟ್

Team Udayavani, May 16, 2019, 6:05 AM IST

ಕರಾಚಿ: ಪಾಕಿಸ್ಥಾನದ ಯುವ ಲೆಗ್‌ಸ್ಪಿನ್‌ ಬೌಲಿಂಗ್‌ ಆಲ್ರೌಂಡರ್‌ ಶಾದಾಬ್‌ ಖಾನ್‌ ಆರೋಗ್ಯ ಸಂಪೂರ್ಣ ಚೇತರಿಸಿದ್ದು, ವಿಶ್ವಕಪ್‌ನಲ್ಲಿ ಆಡಲಿದ್ದಾರೆ ಎಂದು ಪಿಸಿಬಿ ತಿಳಿಸಿದೆ.

ವೈರಲ್ ಸೋಂಕಿನಿಂದ ನರಳುತ್ತಿದ್ದ ಶಾದಾಬ್‌ ಖಾನ್‌ ಈಗ ಪೂರ್ತಿ ಚೇತರಿಸಿಕೊಂಡಿದ್ದಾರೆ. ಹೆಪಟೈಟಿಸ್‌ ಸಿ ಲಕ್ಷಣವಿದ್ದುದರಿಂದ ಅವರು ಮ್ಯಾಂಚೆಸ್ಟರ್‌ ವೈದ್ಯ ಡಾ| ಪ್ಯಾಟ್ರಿಕ್‌ ಕೆನಡಿ ಬಳಿ ಚಿಕಿತ್ಸೆ ಪಡೆದಿದ್ದರು. ತವರಿಗೆ ಮರಳಿದ ಶಾದಾಬ್‌ ಗುರುವಾರ ಇಂಗ್ಲೆಂಡಿಗೆ ತೆರಳಲಿದ್ದಾರೆ.

ಶಾದಾಬ್‌ ಅವರನ್ನು ವಿಶ್ವಕಪ್‌ ಅಭ್ಯಾಸ ಪಂದ್ಯಗಳಲ್ಲಿ ಆಡಿಸಬೇಕೋ ಬೇಡವೋ ಎಂಬುದು ತಂಡದ ಆಡಳಿತ ಮಂಡಳಿಗೆ ಬಿಟ್ಟ ವಿಚಾರ ಎಂದು ಪಿಸಿಬಿ ಹೇಳಿದೆ.’ವಿಶ್ವಕಪ್‌ ಆಡುವುದನ್ನು ನಾನು ಎದುರು ನೋಡುತ್ತಿದ್ದೇನೆ. ಪಾಕಿಸ್ಥಾನದ ಯಶಸ್ಸಿನಲ್ಲಿ ನನ್ನ ಪಾತ್ರವೂ ಇರಬೇಕೆಂಬ ಬಯಕೆ ಹೊಂದಿದ್ದೇನೆ’ ಎಂದು ಶಾದಾಬ್‌ ಖಾನ್‌ ಹೇಳಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹಾವೇರಿ: ಮಳೆ ಆರಂಭಕ್ಕೂ ಮುನ್ನವೇ ಡೆಂಘೀ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಆರೋಗ್ಯ, ಶಿಕ್ಷಣ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ...

  • ಸಕಲೇಶಪುರ: ತಾಲೂಕಿನಲ್ಲಿ ಅನುಷ್ಠಾನಗೊಳಿಸ ಲಾಗುತ್ತಿರುವ ಎತ್ತಿನಹೊಳೆ ಸಮಗ್ರ ನೀರಾವರಿ ಯೋಜನೆಯಿಂದ ಮಲೆನಾಡಿನ ಪರಿಸರ ಹದಗೆಡಲು ಕಾರಣವಾಗಿದೆ ಎಂಬ ಮಾತುಗಳು...

  • ಹಾಸನ: ನಗರದ ಎಪಿಎಂಸಿ ಪ್ರಾಂಗಣದಲ್ಲಿ ಬಿತ್ತನೆ ಆಲೂಗಡ್ಡೆ ವ್ಯಾಪಾರ ಆರಂಭವಾಗಿ ಎರಡು ವಾರ ಗಳಾಗುತ್ತಾ ಬಂದರೂ ಆಲೂಗಡ್ಡೆ ಖರೀದಿಗೆ ರೈತರಿಂದ ನೀರಸ ಪ್ರತಿಕ್ರಿಯೆ...

  • ನರೇಗಲ್ಲ: ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸಂಚಾರಿ ಸುರಕ್ಷಾ ಸಪ್ತಾಹ ಅಡಿಯಲ್ಲಿ ರವಿವಾರ ವಿಶೇಷ ಕಾರ್ಯಾಚರಣೆ ನಡೆಸಿ ಆಟೋಗಳ ದಾಖಲೆಗಳನ್ನು ನರಗುಂದ ಡಿವೈಎಸ್‌ಪಿ...

  • ಗದಗ: ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯುವುದು, ಮೊದಲ ದಿನದಿಂದಲೇ ಮಕ್ಕಳು ಶಾಲೆಗೆ ಹಾಜರಾಗುವಂತೆ ಪ್ರೇರೇಪಿಸುವ ಉದ್ದೇಶದಿಂದ ಕೆಲ ವರ್ಷಗಳಿಂದ ಶಾಲಾ ಆರಂಭೋತ್ಸವ...

  • ಮೊಳಕಾಲ್ಮೂರು: ಇಲ್ಲಿನ ಪಟ್ಟಣ ಪಂಚಾಯತ್‌ ಗದ್ದುಗೇರಲು ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ತುರುಸಿನ ಹಣಾಹಣಿ ನಡೆದಿದ್ದು, ಪಟ್ಟಣ ಪಂಚಾಯತ್‌ ಚುನಾವಣೆ...