Udayavni Special

ಇಂಗ್ಲೆಂಡ್ ಸರಣಿ: ಟಿ20 ಬಳಿಕ ಏಕದಿನ-ಟೆಸ್ಟ್ ತಂಡಕ್ಕೂ ಆಯ್ಕೆಯಾದ 17 ವರ್ಷದ ಶಫಾಲಿ ವರ್ಮಾ


Team Udayavani, May 15, 2021, 8:34 AM IST

ಇಂಗ್ಲೆಂಡ್ ಸರಣಿ: ಟಿ20 ಬಳಿಕ ಏಕದಿನ-ಟೆಸ್ಟ್ ತಂಡಕ್ಕೂ ಆಯ್ಕೆಯಾದ 17 ವರ್ಷದ ಶಫಾಲಿ ವರ್ಮಾ

ಮುಂಬೈ: ಮುಂಬರುವ ಇಂಗ್ಲೆಂಡ್ ಸರಣಿಗೆ ಭಾರತದ ವನಿತಾ ತಂಡವನ್ನು ಪ್ರಕಟಿಸಲಾಗಿದೆ. ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ಧ ಹೀನಾಯವಾಗಿ ಸೋತಿರುವ ಟೀಂ ಇಂಡಿಯಾ ಮತ್ತೆ ಕಮ್ ಬ್ಯಾಕ್ ಮಾಡುವ ಸಿದ್ದತೆಯಲ್ಲಿದ್ದು, ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಇಂಗ್ಲೆಂಡ್ ನಲ್ಲಿ ಭಾರತ ವನಿತೆಯರ ತಂಡ ಒಂದ ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ 20 ಪಂದ್ಯಗಳನ್ನು ಆಡಲಿದೆ. ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಗೂ ಮುನ್ನ ಈ ಸರಣಿ ಪ್ರಾಮುಖ್ಯತೆ ಪಡೆದಿದೆ.

ಭಾರತದ ಹೊಸ ಬ್ಯಾಟಿಂಗ್ ಸೆನ್ಸೇಶನ್ 17 ವರ್ಷದ ಶಫಾಲಿ ವರ್ಮಾ ಇದೀಗ ಮೂರು ಮಾದರಿ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಶಫಾಲಿ ವರ್ಮಾ ಟಿ 20 ಕ್ರಿಕೆಟ್ ನಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಇದೀಗ  ಅವರನ್ನು ಏಕದಿನ ಮತ್ತು ಟೆಸ್ಟ್ ಗೂ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ಇಟಾಲಿಯನ್‌ ಓಪನ್‌ ಟನಿಸ್‌ : ನಡಾಲ್‌-ಒಪೆಲ್ಕ ಸೆಮಿಫೈನಲ್‌ ಸೆಣಸಾಟ

ಟೆಸ್ಟ್ ಮತ್ತು ಏಕದಿನ ತಂಡಕ್ಕೆ ಮಿಥಾಲಿ ರಾಜ್ ನಾಯಕತ್ವ ವಹಿಸಲಿದ್ದಾರೆ. ಟಿ 20 ತಂಡವನ್ನು ಹರ್ಮನ್ ಪ್ರೀತ್ ಕೌರ್ ಅವರು ಮುನ್ನಡೆಸಲಿದ್ದಾರೆ.

ಟೆಸ್ಟ್ ಮತ್ತು ಏಕದಿನ ತಂಡ: ಮಿಥಾಲಿ ರಾಜ್ (ನಾಯಕಿ), ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಪುನಮ್ ರೌತ್, ಪ್ರಿಯಾ ಪುನಿಯಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ಸ್ನೇಹ್ ರಾಣಾ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಇಂದ್ರಾಣಿ ರಾಯ್ (ವಿಕೆಟ್ ಕೀಪರ್) , ಜುಲಾನ್ ಗೋಸ್ವಾಮಿ, ಶಿಖಾ ಪಾಂಡೆ, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ಪೂನಮ್ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್.

ಟಿ20 ತಂಡ : ಹರ್ಮನ್‌ಪ್ರೀತ್ ಕೌರ್ (ನಾಯಕಿ) ಸ್ಮೃತಿ ಮಂಧಾನಾ (ಉಪನಾಯಕಿ), ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ರಿಚಾ ಘೋಷ್, ಹರ್ಲೀನ್ ಡಿಯೋಲ್, ಸ್ನೇಹ ರಾಣಾ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಇಂದ್ರಾಣಿ ರಾಯ್ (ವಿಕೆಟ್ ಕೀಪರ್), ಶಿಖಾ ಪಾಂಡೆ , ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ಪೂನಮ್ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್, ಸಿಮ್ರನ್ ದಿಲ್ ಬಹದ್ದೂರ್

ಟಾಪ್ ನ್ಯೂಸ್

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ತೈಲ ಬೆಲೆ ಮತ್ತಷ್ಟು ಏರಿಕೆ: ಬೆಂಗಳೂರಿನಲ್ಲಿ 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ

ತೈಲ ಬೆಲೆ ಮತ್ತಷ್ಟು ಏರಿಕೆ: ಬೆಂಗಳೂರಿನಲ್ಲಿ 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೊಚ್ಚಲ ಟೆಸ್ಟ್‌ ವಿಶ್ವಕಪ್‌ ನಮ್ದೇ ಆಗಲಿ…:ಭಾರತ-ನ್ಯೂಜಿಲ್ಯಾಂಡ್‌ ಮುಖಾಮುಖೀಗೆ ಕ್ಷಣಗಣನೆ

ಚೊಚ್ಚಲ ಟೆಸ್ಟ್‌ ವಿಶ್ವಕಪ್‌ ನಮ್ದೇ ಆಗಲಿ…:ಭಾರತ-ನ್ಯೂಜಿಲ್ಯಾಂಡ್‌ ಮುಖಾಮುಖೀಗೆ ಕ್ಷಣಗಣನೆ

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

\172.17.1.5ImageDirUdayavaniDaily17-06-21Daily_NewsHeather Knight

ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

MUST WATCH

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ , ತುಂಬಿ ಹರಿಯುತ್ತಿರುವ ಹೇಮಾವತಿ ನದಿ

ಹೊಸ ಸೇರ್ಪಡೆ

Gold Medal

ಹರ್ಷಿತಾ ಎಚ್‌. ಶೆಟ್ಟಿಗೆ 2 ಚಿನ್ನದ ಪದಕ

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.