ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಶಾಬಾಜ್ ನದೀಂ
Team Udayavani, Mar 6, 2024, 12:48 AM IST
ಕೋಲ್ಕತಾ: ಭಾರತದ ಪರ 2 ಟೆಸ್ಟ್ ಆಡಿದ್ದ ಜಾರ್ಖಂಡ್ನ ಎಡಗೈ ಸ್ಪಿನ್ನರ್ ಶಾಬಾಜ್ ನದೀಂ ಕ್ರಿಕೆಟಿಗೆ ವಿದಾಯ ಘೋಷಿಸಿದರು.
“ನಾನಿನ್ನು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಯಾವ ಸಾಧ್ಯತೆಯೂ ಇಲ್ಲ. ಪ್ರತಿಭಾನ್ವಿತರೆಲ್ಲ ತಮ್ಮ ಅವಕಾಶಕ್ಕಾಗಿ ಕಾದು ನಿಂತಿದ್ದಾರೆ. ಹೀಗಾಗಿ ನಿವೃತ್ತಿಗೆ ನಿರ್ಧರಿಸಿದೆ. ಕ್ರಿಕೆಟ್ ಲೀಗ್ಗಳಲ್ಲಿ ಆಡುವುದನ್ನು ಮುಂದುವರಿಸುತ್ತೇನೆ’ ಎಂದು ನದೀಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ