
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
Team Udayavani, Feb 4, 2023, 9:12 AM IST

ಕರಾಚಿ: ಪಾಕಿಸ್ತಾನದ ಯುವ ವೇಗಿ ಶಾಹೀನ್ ಅಫ್ರಿದಿ ಶುಕ್ರವಾರ ಅದ್ಧೂರಿ ವಿವಾಹ ಸಮಾರಂಭದಲ್ಲಿ ಪಾಕ್ ನ ಮಾಜಿ ಕಪ್ತಾನ ಶಾಹಿದ್ ಅಫ್ರಿದಿ ಅವರ ಮಗಳನ್ನು ವರಿಸಿದ್ದಾರೆ.
ಕರಾಚಿಯಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರು ಸೇರಿದಂತೆ ಎರಡೂ ಕುಟುಂಬದ ಆಪ್ತರು ನೆರೆದಿದ್ದರು. ಕಳೆದ ವರ್ಷದ ಶಾಹಿದ್ ಅಫ್ರಿದಿ ಅವರ ಪುತ್ರಿ ಅಕ್ಸಾ ಅವರೊಂದಿಗೆ ಶಾಹೀನ್ ಅವರ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಪಾಕಿಸ್ತಾನ ಸೂಪರ್ ಲೀಗ್ ತಂಡವಾದ ಲಾಹೋರ್ ಕಲಂದರ್ಸ್ ತಂಡ ಶಾಹೀನ್ ಅಫ್ರಿದಿ ಅವರ ವಿವಾಹ ಸಂಭ್ರಮದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿ ನವ ಜೋಡಿಗೆ ಶುಭಕೋರಿದೆ.
ಬಾಬರ್ ಅಜಂ, ಸರ್ಫರಾಜ್ ಖಾನ್, ಶಾದಾಬ್ ಖಾನ್, ನಸೀಮ್ ಶಾ ಮುಂತಾದವರು ಮದುವೆಯಲ್ಲಿ ಭಾಗಿಯಾಗಿ ಜೋಡಿಗೆ ಶುಭಕೋರಿದೆ.
ಕಳೆದ ವರ್ಷದ ಟಿ-20 ಫೈನಲ್ ನಲ್ಲಿ ಮೊಣಕಾಲಿನ ಗಾಯದಿಂದ ಹೊರ ಬಿದ್ದಿರುವ ಶಾಹೀನ್ ಪಿಎಸ್ ಎಲ್ -8 ಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.
Lahore Qalandars wishes eternal bliss to ©️ @iShaheenAfridi pic.twitter.com/7hOXBLK401
— Lahore Qalandars (@lahoreqalandars) February 3, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!