ಶಾರುಖ್ “ಝೀರೊ’ಗೆ ಸಫ್ರಾಜ್ ಪ್ರಚಾರ:ಶೋಯಿಬ್ ಅಖ್ತರ್
Team Udayavani, Dec 31, 2018, 1:20 AM IST
ಸೆಂಚುರಿಯನ್: ದಕ್ಷಿಣ ಆಫ್ರಿಕಾದ ವಿರುದಟಛಿದ ಮೊದಲ ಟೆಸ್ಟ್ನ ಎರಡೂ ಇನಿಂಗ್ಸ್ಗಳಲ್ಲಿ ಶೂನ್ಯಕ್ಕೆ ಔಟಾದ ಪಾಕಿಸ್ತಾನ
ತಂಡದ ನಾಯಕ ಸಫ್ರಾಜ್ ಅಹ್ಮದ್ ವಿರುದ್ಧ ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್ ಕಿಡಿ ಕಾರಿದ್ದಾರೆ. ಸಂಧರ್ಶನ ವೊಂದರಲ್ಲಿ ಮಾತನಾಡಿದ ಶಾರುಖ್, ಸಫ್ರಾಜ್ ಅಹ್ಮದ್ ಎರಡು ಇನಿಂಗ್ಸ್ಗಳಲ್ಲಿ ಸೊನ್ನೆ ಸುತ್ತುವ ಮೂಲಕ ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ ಅವರ ಝೀರೋ ಸಿನಿಮಾಕ್ಕೆ ಪ್ರಚಾರ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ