ವಿಂಡೀಸ್ ಟೆಸ್ಟ್ ತಂಡಕ್ಕೆ ಮರಳಿದ ಶೈ ಹೋಪ್
Team Udayavani, Jun 10, 2021, 7:47 AM IST
ಗ್ರಾಸ್ ಐಲೆಟ್ (ಸೇಂಟ್ ಲೂಸಿಯಾ): ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರದಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಶೈ ಹೋಪ್ ಅವರನ್ನು ವೆಸ್ಟ್ ಇಂಡೀಸ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ ಕೈರನ್ ಪೊವೆಲ್, ಯುವ ವೇಗಿ ಜೇಡನ್ ಸೀಲ್ಸ್ ಕೂಡ 13ರ ಬಳಗದಲ್ಲಿದ್ದಾರೆ.
ಇದನ್ನೂ ಓದಿ:ಟೆಸ್ಟ್ ಆಲ್ರೌಂಡರ್ ರ್ಯಾಂಕಿಂಗ್ : ರವೀಂದ್ರ ಜಡೇಜ ನಂ.2
ಕಳೆದ ವರ್ಷದ ಇಂಗ್ಲೆಂಡ್ ವಿರುದ್ಧದ ಸರಣಿ ಬಳಿಕ ಶೈ ಹೋಪ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿತ್ತು. ಸರಣಿಯಲ್ಲಿ 2 ಟೆಸ್ಟ್ ನಡೆಯಲಿದ್ದು, ದ್ವಿತೀಯ ಪಂದ್ಯ ಇದೇ ಅಂಗಳದಲ್ಲಿ ಜೂ. 18ರಂದು ಮೊದಲ್ಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್