ಅಂಪಾಯರ್ಗೆ ಬೈದ ಶಕಿಬ್ಗ ದಂಡ
Team Udayavani, Dec 20, 2018, 6:00 AM IST
ಢಾಕಾ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಪಂದ್ಯದ ವೇಳೆ ಅಂಪಾಯರ್ಗೆ ಬೈದ ಬಾಂಗ್ಲಾದೇಶದ ಕ್ರಿಕೆಟಿಗ ಶಕಿಬ್ ಅಲ್ ಹಸನ್ಗೆ ಪಂದ್ಯದ ಸಂಭಾವನೆಯ ಶೇ. 15ರಷ್ಟು ದಂಡ ವಿಧಿಸಲಾಗಿದೆ. ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅನುಚಿತ ವರ್ತನೆಗಾಗಿ ಒಂದು ಕಳಪೆ ಮೌಲ್ಯಾಂಕ ನೀಡಿದೆ.
ಶಕಿಬ್ ಇಂಥದೊಂದು ದಂಡಕ್ಕೆ ಒಳಗಾಗುತ್ತಿರುವುದು ಇದು ಎರಡನೇ ಸಲ. 2016ರಲ್ಲೂ ಶಕಿಬ್ ಅಂಪಾಯರ್ಗೆ ಬೈಯ್ದು ಐಸಿಸಿಯಿಂದ ದಂಡಕ್ಕೆ ಒಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ