ಏಕದಿನ ಪಂದ್ಯ: ಕೊನೆಯಲ್ಲಿ ಬಾಂಗ್ಲಾದೇಶ ಪರಾಕ್ರಮ
Team Udayavani, Mar 7, 2023, 5:41 AM IST
ಢಾಕಾ: ಇಂಗ್ಲೆಂಡ್ ಎದುರಿನ ಅಂತಿಮ ಏಕದಿನ ಪಂದ್ಯವನ್ನು 50 ರನ್ನುಗಳಿಂದ ಗೆದ್ದ ಬಾಂಗ್ಲಾದೇಶ ತನ್ನ ಪ್ರತಿಷ್ಠೆಯನ್ನು ಒಂದಿಷ್ಟು ಉಳಿಸಿಕೊಂಡಿದೆ. ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ 48.5 ಓವರ್ಗಳಲ್ಲಿ 246 ರನ್ ಗಳಿಸಿದರೆ, ಇಂಗ್ಲೆಂಡ್ 43.1 ಓವರ್ಗಳಲ್ಲಿ 196ಕ್ಕೆ ಆಲೌಟ್ ಆಯಿತು.
ಬಾಂಗ್ಲಾ ಪರ ಶಕಿಬ್ 75, ರಹೀಂ 70, ನಜ್ಮುಲ್ 53 ರನ್ ಹೊಡೆದರು. ಬೌಲಿಂಗ್ನಲ್ಲೂ ಮಿಂಚಿದ ಶಕಿಬ್ 4 ವಿಕೆಟ್ ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?