ಐಸಿಸಿ ಆಲ್‌ರೌಂಡರ್ ರ್‍ಯಾಂಕಿಂಗ್‌: ಶಕಿಬ್‌ ಅಗ್ರಸ್ಥಾನ


Team Udayavani, May 23, 2019, 6:00 AM IST

Shakib-Al-Hasan,-ICC-Ranking

ದುಬಾೖ: ಬಾಂಗ್ಲಾದ ಶಕಿಬ್‌ ಅಲ್‌ ಹಸನ್‌ ನೂತನ ಐಸಿಸಿ ರ್‍ಯಾಂಕಿಂಗ್‌ನ ಏಕದಿನ ಆಲ್‌ರೌಂಡರ್ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಅಗ್ರ 10ರಲ್ಲಿ ಭಾರತದ ಯಾವುದೇ ಕ್ರಿಕೆಟಿಗ ಸ್ಥಾನ ಪಡೆದಿಲ್ಲ. ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದಿರುವ ಕೇದಾರ್‌ ಜಾಧವ್‌ ಭಾರತ ಪರ ಗರಿಷ್ಠ 12ನೇ ಸ್ಥಾನದಲ್ಲಿದ್ದಾರೆ.

ಅಯರ್‌ಲ್ಯಾಂಡ್‌ನ‌ಲ್ಲಿ ನಡೆದ ತ್ರಿಕೋನ ಸರಣಿ ಮೂರು ಪಂದ್ಯಗಳ ಸರಣಿಯಲ್ಲಿ ಶಕಿಬ್‌ ಎರಡು ಅಜೇಯ ಅರ್ಧಶತಕ ಸಹಿತ 140 ರನ್‌ ಮತ್ತು 2 ವಿಕೆಟ್‌ ಹಾರಿಸಿದ್ದರು. ಶಕಿಬ್‌ ಸದ್ಯ 359 ಅಂಕ ಹೊಂದಿದ್ದು ಹಿಂದೆ ಅಗ್ರಸ್ಥಾನದಲ್ಲಿದ್ದ ಅಫ್ಘಾನಿಸ್ಥಾನದ ರಶೀದ್‌ ಖಾನ್‌ ಅವರಿಗಿಂತ 20 ಅಂಕ ಹೆಚ್ಚು ಹೊಂದಿದ್ದಾರೆ. ರಶೀದ್‌ ಸದ್ಯ ದ್ವಿತೀಯ ಸ್ಥಾನಕ್ಕೆ ಜಾರಿದ್ದಾರೆ. ರಶೀದ್‌ ಅವರ ಅಫ್ಘಾನಿಸ್ಥಾನ ತಂಡದ ಸದಸ್ಯ ಮೊಹಮ್ಮದ್‌ ನಬಿ 319 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.