ಬಾಂಗ್ಲಾ ಟಿ20 ತಂಡಕ್ಕೆ ಮರಳಿದ ಶಕೀಬ್‌

Team Udayavani, Feb 11, 2018, 7:00 AM IST

Shakib-Al-Hasan.jpg

ಢಾಕಾ: ಶ್ರೀಲಂಕಾ  ವಿರುದ್ಧ ಟಿ20 ಸರಣಿಗೆ ಬಾಂಗ್ಲಾ ತಂಡ ಸಾಕಷ್ಟು ಬದಲಾವಣೆಗಳಾಗಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಆಲ್‌ರೌಂಡರ್‌ ಶಕೀಬ್‌ ಉಲ್‌ ಹಸನ್‌ ತಂಡಕ್ಕೆ ಮರಳಿದ್ದಾರೆ.

ಇನ್ನಷ್ಟೇ ಟಿ20 ಪಂದ್ಯ ಆಡಬೇಕಿರುವ ಐವರು ಆಟಗಾರರಾದ ವಿಕೆಟ್‌ ಕೀಪರ್‌ ಜಾಕಿರ್‌ ಹಸನ್‌, ವೇಗಿ ಅಬು ಜಾಯೇದ್‌, ಅರಿಫ‌ುಲ್‌ ಹಕ್‌, ಮೆಹೆದಿ ಹಸನ್‌ ಮತ್ತು ಅಫಿಫ್ ಹೊಸೈನ್‌ ಸೇರಿದಂತೆ 15 ಆಟಗಾರರ ಬಾಂಗ್ಲಾ ತಂಡ ಪ್ರಕಟವಾಗಿದೆ.

2016ರಲ್ಲಿ ಭಾರತದಲ್ಲಿ ನಡೆದ ಐಸಿಸಿ ವರ್ಲ್ಡ್ ಟಿ20ಯಲ್ಲಿ ಆಡಿದ್ದ ವೇಗಿ ಅಬು ಹೈದರ್‌ ಅವರನ್ನು ಮತ್ತೆ ತಂಡಕ್ಕೆ ಕರೆತರಲಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯ 2 ಪಂದ್ಯಗಳನ್ನು ಕಳೆದುಕೊಂಡಿದ್ದ ತಮಿಮ್‌ ಇಕ್ಬಾಲ್‌ ಮತ್ತು ಮುಸ್ತಫಿಜರ್‌ ರೆಹಮಾನ್‌ ಅವರೂ ತಂಡಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾ ಟಿ20 ಸರಣಿ ತಂಡದಲ್ಲಿದ್ದ ಮೊಮಿನುಲ್‌ ಹಕ್‌, ಇಮ್ರುಲ್‌ ಕಯೆಸ್‌, ಲಿಟನ್‌ ದಾಸ್‌, ನಾಸಿರ್‌ ಹೊಸೈನ್‌, ಶಫಿ ಉಲ್‌ ಇಸ್ಲಾಮ್‌ ಮತ್ತು ತಸ್ಕಿನ್‌ ಅಹ್ಮದ್‌ ಅವರನ್ನು ಕೈಬಿಡಲಾಗಿದೆ.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.