ಯೋಧರ ಕುಟುಂಬಕ್ಕೆ ಕ್ರಿಕೆಟಿಗ ಶಮಿ ಆರ್ಥಿಕ ನೆರವು
Team Udayavani, Feb 19, 2019, 12:30 AM IST
ನವದೆಹಲಿ: ಹುತಾತ್ಮ ಭಾರತೀಯ ಯೋಧರ ಕಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಘೋಷಿಸಿದ್ದಾರೆ.
ಯೋಧರು ನಾವು ಆಡುವಾಗ ಗಡಿಯಲ್ಲಿ ನಿಂತು ನಮ್ಮನ್ನು ಕಾಯುತ್ತಾರೆ. ನಮ್ಮ ಸುರಕ್ಷತೆಗೆ ಕಾರಣವಾಗಿದ್ದಾರೆ. ಅವರ ಕುಟುಂಬಕ್ಕೆ ನೆರವಾಗುವುದು ನಮ್ಮ ಕರ್ತವ್ಯ ಎಂದು ಶಮಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ವೀರೇಂದ್ರ ಸೆಹ್ವಾಗ್ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಪ್ರಕಟಿಸಿದ್ದಾರೆ. ಇನ್ನೊಬ್ಬ ಕ್ರಿಕೆಟಿಗ ಶಿಖರ್ ಧವನ್ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ವಿದರ್ಭ ಕ್ರಿಕೆಟಿಗರು ಇರಾನಿ ಟ್ರೋಫಿ ಗೆದ್ದ ನಂತರ ಬಂದ ಹಣವನ್ನು ಅರ್ಪಿಸಿದ್ದಾರೆ. ಬಿಸಿಸಿಐ 5 ಕೋಟಿ ರೂ. ನೀಡಬೇಕೆಂದು ಬಿಸಿಸಿಐ ಒಳಗೇ ಜೋರಾದ ಒತ್ತಾಯ ಕೇಳಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ