ಬುಮ್ರಾ ಕೌಂಟಿಯಲ್ಲಿ ಆಡಿದರೆ ಲಾಭವಿದೆ: ಅಕ್ರಮ್
Team Udayavani, Feb 9, 2018, 6:45 AM IST
ಲಾಹೋರ್: ಬೌಲಿಂಗ್ ಸುಧಾರಣೆಗಾಗಿ ಭಾರತದ ಯುವ ವೇಗಿ ಜಸ್ಪ್ರೀತ್ ಬುಮ್ರಾ ಇಂಗ್ಲಿಷ್ ಕೌಂಟಿಯಲ್ಲಿ ಆಡಬೇಕು ಎಂದು ಪಾಕಿಸ್ಥಾನದ ಮಾಜಿ ವೇಗಿ ವಾಸಿಮ್ ಅಕ್ರಮ್ ಸಲಹೆ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಭಾರತ ತಂಡ ದಕ್ಷಿಣ ಆಫ್ರಿಕಾಕ್ಕೆ ತಲೆಬಾಗಿತ್ತು. ಈ ಸರಣಿಗೆ ಬುಮ್ರಾ ಆಯ್ಕೆ ತೀವ್ರ ಟೀಕೆಗೆ ಗುರಿಯಾಗಿತ್ತಾದರೂ ಅವರು 14 ವಿಕೆಟ್ ಹಾರಿಸಿ ಟೀಕಾಕಾರ ಬಾಯಿ ಮುಚ್ಚಿಸಿದ್ದರು. ಈ ಸಂಗತಿಯನ್ನು ನೆನಪಿಸಿಕೊಂಡಿರುವ ವಾಸಿಮ್ ಅಕ್ರಮ್, “ಬುಮ್ರಾ ಕೌಂಟಿ ಆಡಿದರೆ ಜುಲೈಯಲ್ಲಿ ನಡೆಯಲಿರುವ ಇಂಗ್ಲೆಂಡ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ನೆರವಾಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗ ನಡೆಯುತ್ತಿರುವ ಏಕದಿನ ಸರಣಿಯಲ್ಲೂ ಬುಮ್ರಾ ಪರಿಣಾಮಕಾರಿ ಬೌಲಿಂಗ್ ನಡೆಸುತ್ತಿದ್ದಾರೆ ಎಂದು ಅಕ್ರಮ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ