![ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/06/maski-415x249.jpg)
ಡ್ಯಾನಿಲ್ ಮೆಡ್ವಡೇವ್ಗೆ ಶಾಂಘೈ ಟೆನಿಸ್ ಪ್ರಶಸ್ತಿ
Team Udayavani, Oct 14, 2019, 5:57 AM IST
![madvadev](https://www.udayavani.com/wp-content/uploads/2019/10/madvadev-620x368.jpg)
ಶಾಂಘೈ (ಚೀನ): ರಶ್ಯದ ಡ್ಯಾನಿಲ್ ಮೆಡ್ವಡೇವ್ “ಶಾಂಘೈ ಮಾಸ್ಟರ್’ ಟೆನಿಸ್ ಪ್ರಶಸ್ತಿಯನ್ನೆತ್ತಿದ್ದಾರೆ. ರವಿವಾರದ ಫೈನಲ್ನಲ್ಲಿ ಅವರು ಜರ್ಮನಿಯ ಅಲೆಕ್ಸಾಂಡರ್ ಜ್ವೆರೇವ್ ವಿರುದ್ಧ 6-4, 6-1 ನೇರ ಸೆಟ್ಗಳ ಜಯ ಸಾಧಿಸಿದರು.
ಮೊದಲ ಸೆಟ್ ತೀವ್ರ ಪೈಪೋಟಿಯಿಂದ ಕೂಡಿತ್ತು. ಆದರೆ 2ನೇ ಸೆಟ್ನಲ್ಲಿ ಮೆಡ್ವಡೇವ್ ಅವರ ಬಲಿಷ್ಠ ಸರ್ವ್ಗಳ ಮುಂದೆ ಜ್ವೆರೇವ್ ಆಟ ನಡೆಯಲಿಲ್ಲ. ಕಳೆದ ಯುಎಸ್ ಓಪನ್ ಕೂಟದಲ್ಲಿ ಮೆಡ್ವಡೇವ್ ರನ್ನರ್ಅಪ್ ಆಗಿದ್ದರು.
ಟಾಪ್ ನ್ಯೂಸ್
![ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/06/maski-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !](https://www.udayavani.com/wp-content/uploads/2024/06/Bagalkot-150x73.jpg)
ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !
![ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/06/maski-150x90.jpg)
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
![ಪಂಪ್ವೆಲ್-ಪಡೀಲ್ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ](https://www.udayavani.com/wp-content/uploads/2024/06/Pump-150x76.jpg)
ಪಂಪ್ವೆಲ್-ಪಡೀಲ್ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ
![Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…](https://www.udayavani.com/wp-content/uploads/2024/06/Kun-1-150x74.jpg)
Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…
![Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್](https://www.udayavani.com/wp-content/uploads/2024/06/panaji-1-150x89.jpg)
Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.