ಟಿಟಿ ಪುರುಷರ ಡಬಲ್ಸ್‌ ಫೈನಲ್‌: ಶರತ್‌-ಸಥಿಯನ್‌ಗೆ ಬೆಳ್ಳಿ ಮಿಂಚು

ಭಾರತೀಯ ಜೋಡಿಗೆ ಸೋಲು

Team Udayavani, Aug 7, 2022, 9:48 PM IST

ಟಿಟಿ ಪುರುಷರ ಡಬಲ್ಸ್‌ ಫೈನಲ್‌: ಶರತ್‌-ಸಥಿಯನ್‌ಗೆ ಬೆಳ್ಳಿ ಮಿಂಚು

ಬರ್ಮಿಂಗ್‌ಹ್ಯಾಮ್‌: ಪುರುಷರ ಟೇಬಲ್‌ ಟೆನಿಸ್‌ ಡಬಲ್ಸ್‌ ಫೈನಲ್‌ನಲ್ಲಿ ಭಾರತದ ಖ್ಯಾತ ಜೋಡಿ ಅಚಂತ ಶರತ್‌ ಕಮಲ್‌-ಜಿ.ಸಥಿಯನ್‌ ಸೋತು ಹೋಗಿದ್ದಾರೆ.

ಹೀಗಾಗಿ ಬೆಳ್ಳಿಗೆ ಸಮಾಧಾನ ಪಟ್ಟಿದ್ದಾರೆ. ಆತಿಥೇಯ ಇಂಗ್ಲೆಂಡ್‌ನ‌ ಎಂದಿನ ಎದುರಾಳಿಗಳಾದ ಪಾಲ್‌ ಡ್ರಿಂಕ್‌ಹಾಲ್‌-ಲಿಯಮ್‌ ಪಿಚ್‌ಫೋರ್ಡ್‌ರೆದುರು ಭಾರತೀಯ ಜೋಡಿ 11-8, 8-11, 3-11, 11-7, 4-11 ಗೇಮ್‌ಗಳಿಂದ ಸೋತು ಹೋಯಿತು.

ವಿಶೇಷವೆಂದರೆ 2018ರ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್‌ ಫೈನಲ್‌ನಲ್ಲೂ ಭಾರತ ಸೋತಿತ್ತು. ಇನ್ನೂ ವಿಚಿತ್ರವೆಂದರೆ ಅಂಕಗಳೂ ಹೀಗೆಯೇ ಇದ್ದವು. ಪ್ರೇಕ್ಷಕರ ಸಮೂಹದಿಂದ ಭಾರತೀಯರು ಭರ್ಜರಿ ಬೆಂಬಲ ಪಡೆದುಕೊಂಡಿದ್ದರು. ಹಾಗಿದ್ದರೂ ಇಂಗ್ಲೆಂಡ್‌ ಅಭಿಮಾನಿಗಳು ಭಾರತೀಯರನ್ನು ಮೀರಿಸಿದ್ದರು!

ಮೊದಲ ಸೆಟ್‌ನಲ್ಲಿ ಗೆದ್ದಿದ್ದ ಭಾರತೀಯ ಜೋಡಿ, ಇದೇ ವೇಗವನ್ನು ಉಳಿದ ಸೆಟ್‌ಗಳಲ್ಲಿ ಕಾಪಾಡಿಕೊಳ್ಳಲಿಲ್ಲ. 2, 3ನೇ ಸೆಟ್‌ನಲ್ಲಿ ಸೋತುಹೋಯಿತು. 4ನೇ ಸೆಟ್‌ನಲ್ಲಿ ಗೆದ್ದಿದ್ದರಿಂದ ಪಂದ್ಯ ನಿರ್ಣಾಯಕ 5ನೇ ಸೆಟ್‌ಗೆ ಹೋಯಿತು. ಅಲ್ಲಿ ಭಾರತೀಯರು ಕೈಚೆಲ್ಲಿದರು. ಚಿನ್ನದ ನಗು ಇಂಗ್ಲೆಂಡ್‌ ಆಟಗಾರರಿಗೆ ಲಭಿಸಿತು.

ಟಾಪ್ ನ್ಯೂಸ್

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

1-sdaddasd

ತೆಂಡೂಲ್ಕರ್ ಜತೆಯಲ್ಲಿ ಧೋನಿ: ವೈರಲ್ ಆದ ಫೋಟೋಗಳು

ravi

ಭಾರತ-ದ.ಆಫ್ರಿಕಾ: ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಋತುರಾಜ್- ಬಿಷ್ಣೋಯ್

ವನಿತಾ ಏಷ್ಯಾಕಪ್: ಥಾಯ್ಲೆಂಡ್ ವಿರುದ್ಧ ಸೋತು ಮುಖಭಂಗ ಅನುಭವಿಸಿದ ಪಾಕಿಸ್ಥಾನ

ವನಿತಾ ಏಷ್ಯಾಕಪ್: ಥಾಯ್ಲೆಂಡ್ ವಿರುದ್ಧ ಸೋತು ಮುಖಭಂಗ ಅನುಭವಿಸಿದ ಪಾಕಿಸ್ಥಾನ

thumb cricket t20

ಭಾರತದ ಮೀಸಲು ಪಡೆಗೆ ಹರಿಣಗಳ ಸವಾಲು; ಇಂದಿನಿಂದ ಏಕದಿನ ಸರಣಿ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.