![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಅಭ್ಯಾಸ ಆರಂಭಿಸಿದ ಶಾರ್ದೂಲ್ ಠಾಕೂರ್
Team Udayavani, May 24, 2020, 5:22 AM IST
![ಅಭ್ಯಾಸ ಆರಂಭಿಸಿದ ಶಾರ್ದೂಲ್ ಠಾಕೂರ್](https://www.udayavani.com/wp-content/uploads/2020/05/started-practicing-620x349.jpg)
ಪಾಲ್ಘರ್ (ಮಹಾರಾಷ್ಟ್ರ): ಪೇಸ್ ಬೌಲರ್ ಶಾರ್ದೂಲ್ ಠಾಕೂರ್ ಕೋವಿಡ್-19 ಲಾಕ್ಡೌನ್ ಬಳಿಕ ಹೊರಾಂಗಣದಲ್ಲಿ ಅಭ್ಯಾಸ ಆರಂಭಿಸಿದ ಭಾರತದ ಮೊದಲ ಕ್ರಿಕೆಟಿಗನಾಗಿದ್ದಾರೆ. ಅವರು ಶನಿವಾರ ಇಲ್ಲಿನ ಪಾಲ್ಘರ್ ಜಿಲ್ಲೆಯ ಬೋಯಿಸರ್ ಕ್ರೀಡಾಂಗಣದಲ್ಲಿ ಸ್ಥಳೀಯ ಕ್ರಿಕೆಟಿಗರೊಂದಿಗೆ ಅಭ್ಯಾಸಕ್ಕಿಳಿದರು.
ಮಹಾರಾಷ್ಟ್ರ ಸರಕಾರ ಹಳದಿ ಮತ್ತು ಕಿತ್ತಳೆ ವಲಯಗಳ ಸ್ಟೇಡಿಯಂಗಳಲ್ಲಿ ವೈಯಕ್ತಿಕ ಅಭ್ಯಾಸಕ್ಕೆ ಅನುಮತಿ ನೀಡಿದ್ದರಿಂದ ಶಾರ್ದೂಲ್ ಇದರ ಸದುಪಯೋಗ ಪಡೆದರು. ಬೋಯಿಸರ್ ಕ್ರೀಡಾಂಗಣ ಮುಂಬಯಿಯಿಂದ ಸುಮಾರು 110 ಕಿ.ಮೀ. ದೂರದಲ್ಲಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.