ಗರಿಷ್ಠ ಬೌಂಡರಿ ದಾಖಲೆಯ ಸನಿಹ ಶಿಖರ್ ಧವನ್
Team Udayavani, Apr 4, 2022, 11:01 PM IST
ಮುಂಬಯಿ: ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಶಿಖರ್ ಧವನ್ ಟಿ20 ಕ್ರಿಕೆಟ್ನಲ್ಲಿ ಮಹೋನ್ನತ ದಾಖಲೆ ಮಾಡುವ ಸನಿಹದಲ್ಲಿದ್ದಾರೆ.
ಚೆನ್ನೈ ವಿರುದ್ಧ ರವಿವಾರ ನಡೆದ ಪಂದ್ಯದಲ್ಲಿ ಧವನ್ 4 ಬೌಂಡರಿ ನೆರವಿನಿಂದ 33 ರನ್ ಗಳಿಸಿದ್ದರು. ಈ ಸಾಧನೆಯಿಂದಾಗಿ ಅವರು ಟಿ20 ಕ್ರಿಕೆಟ್ನಲ್ಲಿ ಇಷ್ಟರವರೆಗೆ 997 ಬೌಂಡರಿ ಹೊಡೆದ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ:ಐಪಿಎಲ್: ಯುವ ವೇಗಿ ವೈಭವ್ ಅರೋರಾ; ವೈಭವದ ಆರಂಭ
ಟಿ20 ಇತಿಹಾಸದಲ್ಲಿ ಸಾವಿರ ಬೌಂಡರಿ ಬಾರಿಸಿದ ಭಾರತದ ಮೊದಲ ಮತ್ತು ವಿಶ್ವದ ನಾಲ್ಕನೇ ಸಾಧಕ ಎಂದೆನಿಸಿಕೊಳ್ಳಲು ಅವರಿಗೆ ಇನ್ನು ಮೂರು ಬೌಂಡರಿ ಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ