ಶಿಖರ್ ಧವನ್ ಕುದುರೆಸವಾರಿ: ವಿಡಿಯೊ ವೈರಲ್
Team Udayavani, Feb 20, 2019, 6:52 AM IST
ನವದೆಹಲಿ: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮ್ಯಾನ್ ಶಿಖರ್ ಧವನ್ ಕುದುರೆ ಸವಾರಿ ಮಾಡಿರುವ ವಿಡಿಯೊ ವೈರಲ್ ಆಗಿದೆ. ಆಸ್ಟ್ರೇಲಿಯ, ನ್ಯೂಜಿಲೆಂಡ್ನಲ್ಲಿ ಸುದೀರ್ಘ ಸರಣಿ ಮುಗಿಸಿ ಬಂದಿರುವಧವನ್ ಈಗ ರಿಲ್ಯಾಕ್ಸ್ ಮೂಡ್ನಲ್ಲಿದ್ದು ಮಂಗಳವಾರ ಸ್ವತಃ ತಮ್ಮ ಟ್ವೀಟರ್ ಖಾತೆಯಿಂದ ವಿಡಿಯೊ ಪ್ರಕಟಿಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಇದಕ್ಕೆ ವ್ಯಾಪಕಪ್ರತಿಕ್ರಿಯೆ, ಲೈಕ್ಸ್ ಬಂದಿದೆ. ಧವನ್ ಕಳೆದ ಎರಡು ವಿದೇಶಿ ನೆಲದಲ್ಲಿ ನಡೆದ ಸರಣಿಯನ್ನು ನೋಡುವುದಾದರೆ ಅವರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಹೀಗಿದ್ದರೂ ಇವರು ಆಸೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದರಷ್ಟೆ ಮುಂದಿನ ವಿಶ್ವಕಪ್ನಲ್ಲಿ ಆಡುವ ಅವಕಾಶ ಸಿಗಬಹುದು.
Jatt Shaunkiyaa tey Shaunk poore karda. #horsebackriding #horseriding #learninghorseriding #tuesdaythoughts #TuesdayMotivation pic.twitter.com/bbGiRmM3ku
— Shikhar Dhawan (@SDhawan25) February 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ