ಹೆಬ್ಬೆರಳಿಗೆ ಗಾಯ; ಪಾಕ್‌,ನ್ಯೂಜಿಲ್ಯಾಂಡ್‌ ಪಂದ್ಯಕ್ಕೆ ಧವನ್‌ ಅಲಭ್ಯ

ಕನ್ನಡಿಗ ಕೆ.ಎಲ್‌.ರಾಹುಲ್‌ ಆರಂಭಿಕನಾಗುವ ಸಾಧ್ಯತೆ

Team Udayavani, Jun 11, 2019, 2:00 PM IST

dhavan

ಲಂಡನ್‌ : ಭಾರತ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಶಿಖರ್‌ ಧವನ್‌ ಅವರು ಗಾಯಾಳಾಗಿ ಐಸಿಸಿ ವಿಶ್ವಕಪ್‌ನ 2 ಪ್ರಮುಖ ಪಂದ್ಯಗಳಿಗೆ ತಂಡದಿಂದ ಹೊರಗುಳಿಯಬೇಕಾಗಿದೆ.

ಭಾನುವಾರ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ಧವನ್‌ ಗಾಯಗೊಂಡಿದ್ದರು. ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಅವರು 117 ರನ್‌ಗಳಿಸಿ ಗೆಲುವಿನಲ್ಲಿ ಮಹತ್ವದ ಕೊಡುಗೆ ಸಲ್ಲಿಸಿದ್ದರು.ಧವನ್‌ ಅವರ ಹೆಬ್ಬೆರಳಿಗೆ  ಗಾಯವಾಗಿದ್ದು ಕೆಲ ದಿನಗಳ ವಿಶ್ರಾಂತಿ ಅಗತ್ಯವಿರುವ ಹಿನ್ನಲೆಯಲ್ಲಿ 2 ಪಂದ್ಯಗಳಿಗೆ ಆಡುವ ಬಳಗದಿಂದ ಕೈ ಬಿಡಬೇಕಾಗಿದೆ ಎಂದು ತಿಳಿದು ಬಂದಿದೆ.

ಬದ್ಧ ವೈರಿ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್‌ ವಿರುದ್ಧದ ಪಂದ್ಯಗಳಲ್ಲಿ ಧವನ್‌ ಅವರು ಆಡುವುದಿಲ್ಲ.

ಧವನ್‌ ಬದಲಿಗೆ ಕೆ.ಎಲ್‌.ರಾಹುಲ್‌ ಅವರು ರೋಹಿತ್‌ ಶರ್ಮಾ ಅವರೊಂದಿಗೆ ಆರಂಭಿನಾಗಿ ಆಡುವ ಸಾಧ್ಯತೆಗಳಿವೆ.ದಿನೇಶ್‌ ಕಾರ್ತಿಕ್‌ ಅಥವಾ ವಿಜಯ್‌ ಶಂಕರ್‌ ಅವರು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

ಈ ಮೊದಲು ಧವನ್‌ ವಿಶ್ವಕಪ್‌ನಿಂದ ಹೊರ ಬಿದ್ದಿದ್ದರು ಎನ್ನುವುದಾಗಿ ಹೇಳಲಾಗಿತ್ತು, ಧವನ್‌ಗೆ 3 ವಾರಗಳ ವಿಶ್ರಾಂತಿ ಅಗತ್ಯವಿದೆ ಎನ್ನಲಾಗಿತ್ತು. ಇದುವರೆಗೆ ಬಿಸಿಸಿಐ ಯಾವುದೇ ಪ್ರಕಟಣೆ ನೀಡಿಲ್ಲ. ಆದರೆ ಈಗ 2 ಪಂದ್ಯಗಳ ಕಾಲ ಮಾತ್ರ ತಂಡದಿಂದ ಹೊರಗುಳಿಯಲಿದ್ದಾರೆ ಎನ್ನುವುದು ತಿಳಿದು ಬಂದಿದೆ.

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.