Udayavni Special

ಪಾರೀಕರ್‌ ಕೊಡುಗೆ ಸ್ಮರಿಸಿಕೊಂಡ ಶೂಟರ್‌ ತೇಜಸ್ವಿನಿ


Team Udayavani, Mar 19, 2019, 12:30 AM IST

tejaswini-sawant-manohar-parrikar.jpg

ಮುಂಬಯಿ: ಭಾರತದ ಖ್ಯಾತ ಶೂಟರ್‌ ತೇಜಸ್ವಿನಿ ಸಾವಂತ್‌ ತಮ್ಮ ಕ್ರೀಡಾ ಬದುಕಿನ ಏಳಿಗೆಯಲ್ಲಿ ಅಗಲಿದ ಗೋವಾ ಮುಖ್ಯಮಂತ್ರಿ ಮನೋಹರ್‌ ಪಾರೀಕರ್‌ ನೀಡಿದ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ.

ಇದು 2005ರ ವಿದ್ಯಮಾನ. ಅಂದು ಕೊಲ್ಹಾಪುರದ ತೇಜಸ್ವಿನಿ ಹೆಸರು ಶೂಟಿಂಗ್‌ ಕ್ಷೇತ್ರದಲ್ಲಿ ಚಾಲ್ತಿಗೆ ಬಂದಿರಲಿಲ್ಲ. ಅವರಿಗೆ ಜರ್ಮನಿ ಶೂಟಿಂಗ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ತೀವ್ರ ಆರ್ಥಿಕ ಅಡಚಣೆ ಎದುರಾಗಿತ್ತು. ಆಗ ತೇಜಸ್ವಿನಿ ಕುಟುಂಬದ ಆತ್ಮೀಯರಾದ, ಹಿರಿಯ ಬಿಜೆಪಿ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಜತೆ ಗೋವಾ ಮುಖ್ಯಮಂತ್ರಿ ಪಾರೀಕರ್‌ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳುತ್ತಾರೆ. ಇದಕ್ಕೆ ಸ್ಪಂದಿಸಿದ ಪಾರೀಕರ್‌ ಕೂಡಲೇ ಚೆಕ್‌ ಒಂದಕ್ಕೆ ಸಹಿ ಹಾಕಿ ತೇಜಸ್ವಿನಿ ಕೈಗೆ ನೀಡುತ್ತಾರೆ. ಇದು ಒಂದು ಲಕ್ಷ ರೂ. ಮೊತ್ತವನ್ನು ಒಳಗೊಂಡಿದ್ದಾಗಿ ತೇಜಸ್ವಿನಿ ಹೇಳುತ್ತಾರೆ.

ಈ ನೆರವು ತೇಜಸ್ವಿನಿಯ ಶೂಟಿಂಗ್‌ ಬದುಕಿಗೆ ದೊಡ್ಡ ತಿರುವು ನೀಡುತ್ತದೆ. ಬಳಿಕ ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ವನಿತಾ ಶೂಟರ್‌ ಎನಿಸಿದ್ದು ಇತಿಹಾಸ.

ಟಾಪ್ ನ್ಯೂಸ್

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಶ್ರೀನಾಥ್‌, ಹರ್ಭಜನ್‌ಗೆ ಪ್ರತಿಷ್ಠಿತ ಎಂಸಿಸಿ ಗೌರವ

ಶ್ರೀನಾಥ್‌, ಹರ್ಭಜನ್‌ಗೆ ಪ್ರತಿಷ್ಠಿತ ಎಂಸಿಸಿ ಗೌರವ

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

ಅಯೋಧ್ಯೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥರಾಗಿರುವ ಮೋಹನ್‌ ಭಾಗವತ್‌ ಭೇಟಿ

ಅಯೋಧ್ಯೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥರಾಗಿರುವ ಮೋಹನ್‌ ಭಾಗವತ್‌ ಭೇಟಿ

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.