ಶೂಟಿಂಗ್ ಕೋಚ್ಗೆ ಕೋವಿಡ್ 19 ; ಮುಂದುವರಿಯಲಿದೆ ತರಬೇತಿ
Team Udayavani, Jul 31, 2020, 6:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇಲ್ಲಿನ ಡಾ| ಕರ್ಣಿ ಸಿಂಗ್ ಶೂಟಿಂಗ್ ರೇಂಜ್ನಲ್ಲಿ ತರಬೇತಿ ನೀಡುತ್ತಿದ್ದ ವನಿತಾ ಶೂಟಿಂಗ್ ಕೋಚ್ ಒಬ್ಬರಿಗೆ ಕೋವಿಡ್ 19 ದೃಢಪಟ್ಟಿದೆ.
ಆದರೆ ಇಲ್ಲಿನ ಒಲಿಂಪಿಕ್ ಕೋರ್ ಗ್ರೂಪ್ ಶೂಟರ್ಗಳ ತರಬೇತಿ ಆ. ಒಂದರಿಂದ ಎಂದಿನಂತೆ ಮುಂದುವರಿಯಲಿದೆ ಎಂದು ಸಾಯ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಕೋವಿಡ್ 19 ಸೋಂಕಿಗೆ ಒಳಗಾಗಿರುವ ವನಿತಾ ಕೋಚ್ ಕೊನೆಯ ಸಲ ಜು. 24ರಂದು ಸಾಯ್ ಕೇಂದ್ರದ ಆಡಳಿತ ವಿಭಾಗದ ಕಚೇರಿಗೆ ಭೇಟಿ ನೀಡಿದ್ದರು.
ಆಗ ಯಾವುದೇ ತರಬೇತಿ ಕೇಂದ್ರಕ್ಕೆ ತೆರಳಿರಲಿಲ್ಲ, ಶೂಟರ್ಗಳನ್ನೂ ಸಂಪರ್ಕಿಸಿರಲಿಲ್ಲ. ಹೀಗಾಗಿ ಇವರ ಅಭ್ಯಾಸಕ್ಕೇನೂ ಅಡ್ಡಿ ಇಲ್ಲ ಎಂದು ಸಾಯ್ ಹೇಳಿದೆ.
ಜು. 8ರಿಂದ ತೆರೆಯಲ್ಪಟ್ಟ ಈ ಶೂಟಿಂಗ್ ರೇಂಜ್ನಲ್ಲಿ ಒಟ್ಟು 34 ಮಂದಿ ಶೂಟರ್ ತರಬೇತಿ ಪಡೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್