ಚಿನ್ನ ಗೆದ್ದ ಅಭಿಷೇಕ್‌ಗೆ ಒಲಿಂಪಿಕ್‌ ಟಿಕೆಟ್‌

ಶೂಟಿಂಗ್‌ ವಿಶ್ವಕಪ್‌

Team Udayavani, Apr 28, 2019, 10:14 AM IST

2-sds

ಬೀಜಿಂಗ್‌: “ಐಎಸ್‌ಎಸ್‌ಎಫ್ ಶೂಟಿಂಗ್‌ ವಿಶ್ವಕಪ್‌’ನಲ್ಲಿ ಚಿನ್ನ ಗೆಲ್ಲುವ ಮೂಲಕ ಅಭಿಷೇಕ್‌ ವರ್ಮ ಟೋಕಿಯೊ ಒಲಿಂಪಿಕ್ಸ್‌ಗೆ
ಅರ್ಹತೆ ಪಡೆದಿದ್ದಾರೆ. ಇದು ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿದ 5ನೇ ಒಲಿಂಪಿಕ್‌ ಕೋಟಾ.

ಶನಿವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ನಲ್ಲಿ ಒಟ್ಟು 242.7 ಅಂಕ ಸಂಪಾದಿಸಿದ ಅಭಿಷೇಕ್‌ ಚಿನ್ನ ಗೆದ್ದರು. ರಶ್ಯದ ಅರ್ಟೆಮ್‌ ಚೆನೌìಸೋವ್‌ ಬೆಳ್ಳಿ (240.4) ಮತ್ತು ಕೊರಿಯದ ಸಿಂಗ್‌ವೊ ಹ್ಯಾನ್‌ (220.0) ಕಂಚಿನ ಪದಕ ಗೆದ್ದರು. ಅಭಿಷೇಕ್‌ ವರ್ಮ ಪಾಲಿಗೆ ಇದು ಮೊದಲ ಐಎಸ್‌ಎಸ್‌ಎಫ್ ವಿಶ್ವಕಪ್‌ ಫೈನಲ್‌ವಾಗಿತ್ತು. ಏಶ್ಯಾಡ್‌ನ‌ಲ್ಲಿ ಇದೇ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ ಹೆಗ್ಗಳಿಕೆ ಇವರ ಪಾಲಿಗಿದೆ.

ಅವಳಿ ಒಲಿಂಪಿಕ್‌ ಕೋಟಾ
ಈ ಮೂಲಕ ಭಾರತ ಇಲ್ಲಿಯ ವರೆಗೆ ಒಟ್ಟು 5 ಒಲಿಂಪಿಕ್‌ ಕೋಟಾಗಳನ್ನು ಸಂಪಾದಿಸಿದಂತಾ ಯಿತು. ವರ್ಷದ ಆರಂಭದಲ್ಲಿ ಹೊಸದಿಲ್ಲಿಯಲ್ಲಿ ನಡೆದ ವಿಶ್ವಕಪ್‌ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಸೌರಭ್‌ ಚೌಧರಿ ಒಲಿಂಪಿಕ್‌ ಅರ್ಹತೆ ಪಡೆದಿದ್ದರು. ಈಗ ಈ ವಿಭಾಗದ ಎರಡೂ ಒಲಿಂಪಿಕ್‌ ಕೋಟಾಗಳು ಭಾರತದ ಪಾಲಾಗಿವೆ.

ಹೊಸದಿಲ್ಲಿಯಲ್ಲಿ ವಿಶ್ವಕಪ್‌ಗೆ ಪದಾರ್ಪಣೆ ಮಾಡಿದ ಅಭಿಷೇಕ್‌, ತವರಿನಲ್ಲಿ ಫೈನಲ್‌ ಅರ್ಹತೆ ಪಡೆಯುವಲ್ಲಿ ವಿಫ‌ಲರಾಗಿದ್ದರು. ಆದರೆ ಶನಿವಾರದ ಅರ್ಹತಾ ಸುತ್ತಿನಲ್ಲಿ 585 ಅಂಕ ಪಡೆದು 4ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು.

ಅರ್ಹತಾ ಸುತ್ತಿನಲ್ಲಿದ್ದ ಭಾರತದ ಮತ್ತಿಬ್ಬರು ಸ್ಪರ್ಧಿಗಳಾದ ಶಾಜಾರ್‌ ರಿಜ್ವಿ ಮತ್ತು ಅರ್ಜುನ್‌ ಸಿಂಗ್‌ ಚೀಮ ಕ್ರಮವಾಗಿ 32ನೇ ಮತ್ತು 54ನೇ ಸ್ಥಾನ ಪಡೆದರು.

ಉಳಿದಂತೆ ಅಂಜುಮ್‌ ಮೌದ್ಗಿಲ್‌ ಮತ್ತು ಅಪೂರ್ವಿ ಚಾಂಡೇಲ (ವನಿತೆಯರ 10 ಮೀ. ಏರ್‌ ರೈಫ‌ಲ್‌), ದಿವ್ಯಾಂಶ್‌ ಸಿಂಗ್‌ ಪನ್ವಾರ್‌ (ಪುರುಷರ 10 ಮೀ. ಏರ್‌ ರೈಫ‌ಲ್‌) ಟೋಕಿಯೊ ಒಲಿಂಪಿಕ್‌ ಅರ್ಹತೆ ಸಂಪಾದಿಸಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.