ಭುಜದ ನೋವು; ಕೇನ್ಗೆ ಸ್ಕ್ಯಾನ್
Team Udayavani, Mar 12, 2019, 12:50 AM IST
ವೆಲ್ಲಿಂಗ್ಟನ್: ಬಾಂಗ್ಲಾದೇಶದ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿರುವ ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಗಾಗಿದ್ದಾರೆ.
ವಿಲಿಯಮ್ಸನ್ ಫೀಲ್ಡಿಂಗ್ ನಡೆಸುತ್ತಿದ್ದ ವೇಳೆ ಭುಜದ ನೋವಿಗೆ ಸಿಲುಕಿದ್ದರು. ಆದರೂ 3ನೇ ದಿನದ ಕೊನೆಯಲ್ಲಿ ಬ್ಯಾಟಿಂಗಿಗೆ ಇಳಿದಿದ್ದರು. 4ನೇ ದಿನವೂ ಬ್ಯಾಟಿಂಗ್ ಮುಂದುವರಿಸಿದ್ದರು. ಟಯ್ಲರ್ ಜತೆಗೂಡಿ 3ನೇ ವಿಕೆಟಿಗೆ 172 ರನ್ ಜತೆಯಾಟ ನಡೆಸಿದ್ದರು. ಈ ವೇಳೆ ನೋವು ಕಾಣಿಸಿಕೊಂಡಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ತೆರಳಿದ ವಿಲಿಯಮ್ಸನ್ ಸ್ಕ್ಯಾನಿಂಗ್ಗೆ ಒಳಗಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ