ಏಶ್ಯಾ ಕಪ್ ಫೈನಲ್: ಭಾರತ ಮೊದಲು ಫೀಲ್ಡಿಂಗ್
Team Udayavani, Sep 28, 2018, 4:50 PM IST
ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಏಶ್ಯಾಕಪ್ ಫೈನಲ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ನಡೆಸಲಿದೆ.
ಟೀಂ ಇಂಡಿಯಾ ಈ ಪಂದ್ಯಕ್ಕೆ ಪೂರ್ಣ ಸಾಮರ್ಥ್ಯದ ತಂಡವನ್ನೇ ಕಣಕ್ಕಿಳಿಸಿದೆ. ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮ, ಶಿಖರ್ ಧವನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜವೇಂದ್ರ ಚಾಹಲ್ ತಂಡಕ್ಕೆ ಮರಳಿ ಬಂದಿದ್ದಾರೆ. ಬಾಂಗ್ಲಾ ತಂಡದಲ್ಲಿ ಮೊಮಿನುಲ್ ಹಕ್ ಬದಲಿಗೆ ನಜಮುಲ್ ಇಸ್ಲಾಮ್ ಗೆ ಅವಕಾಶ ನೀಡಲಾಗಿದೆ.
ತಂಡಗಳು
ಭಾರತ: ರೋಹಿತ್ ಶಮ್ ( ನಾಯಕ) ಶಿಖರ್ ಧವನ್, ಅಂಬಟಿ ರಾಯುಡು, ಮಹೇಂದ್ರ ಧೋನಿ (ವಿ.ಕೀ), ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ
ಬಾಂಗ್ಲಾದೇಶ: ಮುಶ್ರಫೆ ಮುರ್ತಜಾ ( ನಾಯಕ), ಲಿಟನ್ ದಾಸ್, ಸೌಮ್ಯ ಸರ್ಕಾರ್, ಮೊಹಮ್ಮದ್ ಮಿಥುನ್, ಮುಶ್ಫಿಕರ್ ರಹೀಮ್( ವಿ.ಕೀ), ಇಮ್ರುಲ್ ಕಯೀಸ್, ಮೊಹಮದುಲ್ಲಾಹ, ಮೆಹದೀ ಹಸನ್, ನಜಮುಲ್ ಇಸ್ಲಾಮ್, ರುಬೆಲ್ ಹಸನ್, ಮುಸ್ತಫಿಜುರ್ ರೆಹಮಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?