ಐಪಿಎಲ್ 10ನೇ ಆವೃತ್ತಿ ಚಿಹ್ನೆ ಅನಾವರಣ
Team Udayavani, Feb 22, 2017, 11:16 AM IST
ನವದೆಹಲಿ: ಹತ್ತನೇ ಆವೃತ್ತಿ ಐಪಿಎಲ್ ಚಿಹ್ನೆ (ಲೋಗೋ)ವನ್ನು ಮಂಗಳವಾರ ಅಧಿಕೃತವಾಗಿ ಅನಾವರಣಗೊಳಿಸಲಾಯಿತು. 10 ವರ್ಷದ ಹಾದಿಯನ್ನು ನೆನಪಿಸುವಂತಹ ವಿಷಯವನ್ನು ಚಿಹ್ನೆಯಲ್ಲಿ ವಿನ್ಯಾಸ ಮಾಡಲಾಗಿದೆ. ಜತೆಗೆ ಅಧಿಕೃತ ಪ್ರಾಯೋಜಕ ಸಂಸ್ಥೆಯ ಹೆಸರನ್ನು ಹಾಕಲಾಗಿದೆ.
ಫೆ.5ರಿಂದ ಐಪಿಎಲ್ ಪಂದ್ಯಗಳು ಆರಂಭಗೊಳ್ಳಲಿದೆ. ಅದಕ್ಕೂ ಮೊದಲು ಐಪಿಎಲ್ ಟ್ರೋಫಿ ವಿವಿಧ ರಾಜ್ಯಗಳ ನಗರಗಳಲ್ಲಿ ಪರ್ಯಟನೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ