ಐಪಿಎಲ್ನಿಂದ 3500 ಕೋಟಿ ರೂ. ತೆರಿಗೆ ಪಾವತಿ
Team Udayavani, Feb 10, 2018, 6:55 AM IST
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬಿಸಿಸಿಐಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಾಗಿದೆ. ಹಾಗೇ ಸರ್ಕಾರಕ್ಕೂ ದೊಡ್ಡ ಮೊತ್ತದ ತೆರಿಗೆ ಪಾವತಿಯಾಗುತ್ತಿದೆ. ಮೂಲಗಳ ಪ್ರಕಾರ ಕಳೆದ 10 ಐಪಿಎಲ್ ಆವೃತ್ತಿಯಿಂದ ಬಿಸಿಸಿಐ 3500 ಕೋಟಿ ರೂ. ಹಣವನ್ನು ಸರ್ಕಾರಕ್ಕೆ ತೆರಿಗೆಯಾಗಿ ಪಾವತಿಸಿದೆ. ಅಂದರೆ ಪ್ರತಿ ಐಪಿಎಲ್ನಿಂದ ಸರಾಸರಿ 350 ಕೋಟಿ ರೂ. ತೆರಿಗೆ ನೀಡಿದೆ.
ಇಲ್ಲಿಯವರೆಗೆ ಐಪಿಎಲ್ನಿಂದ ಬಿಸಿಸಿಐ 12 ಸಾವಿರ ಕೋಟಿ ರೂ.ಗಿಂತ ಅದಿಕ ಹಣಗಳಿಸಿದೆ ಎನ್ನಲಾಗಿದೆ. ಆದರೆ ಭಾರತದಲ್ಲಿ ನಡೆಯುತ್ತಿರುವ ಏಕದಿನ, ಟೆಸ್ಟ್, ಟಿ20 ಸರಣಿಗಳಲ್ಲಿ ಐಪಿಎಲ್ನಲ್ಲಿ ಬರುವಷ್ಟು ಹಣ ಹರಿದುಬರುತ್ತಿಲ್ಲ.
ಐಪಿಎಲ್ 11ನೇ ಆವೃತ್ತಿ ಏಪ್ರಿಲ್ನಲ್ಲಿ ಆರಂಭವಾಗಲಿದೆ. ಈ ಬಾರಿ ಮತ್ತೂಷ್ಟು ರಂಗೇರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಬಿಸಿಸಿಐಗೆ ಐಪಿಎಲ್ ಚಿನ್ನದ ಮೊಟ್ಟೆ ಇಡುವ ಕೋಳಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು