ಚೀನ ಓಪನ್ ಬ್ಯಾಡ್ಮಿಂಟನ್: ಸವಾಲಿಗೆ ಸಿಂಧು ಸಿದ್ಧ
Team Udayavani, Nov 6, 2018, 6:30 AM IST
ಫುಜೂ (ಚೀನಾ): ಭಾರತದ ಅಗ್ರ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಮಂಗಳವಾರದಿಂದ ಆರಂಭವಾಗಲಿರುವ “ಚೀನಾ ಓಪನ್’ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, ಆರಂಭಿಕ ಸುತ್ತಿನಲ್ಲಿ ರಷ್ಯಾದ ಎವೆYನಿಯಾ ಕೊಸೆತ್ಸಕಾಯ ಅವರನ್ನು ಎದುರಿಸಲಿದ್ದಾರೆ.
ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಸಿಂಧು ಈ ಟೂರ್ನಿಯಲ್ಲಿ ಗೆಲುವು ದಾಖಲಿಸುತ್ತ ಹೋದರೆ ಸೆಮಿಫೈನಲ್ನಲ್ಲಿ ಜಪಾನ್ನ ನೊಜೊಮಿ ಒಕುಹಾರ ಅವರನ್ನು ಎದುರಿಸುವ ಸಾಧ್ಯತೆ ಇದೆ. ವನಿತಾ ಸಿಂಗಲ್ಸ್ ವಿಭಾಗದಲ್ಲಿ ಮತ್ತೂಬ್ಬ ಭಾರತೀಯ ಸ್ಪರ್ಧಿ ವೈಷ್ಣವಿ ರೆಡ್ಡಿ ಜಕ್ಕಾ ಕೂಡ ಕಣಕ್ಕಿಳಿಯಲಿದ್ದು, ಬುಧವಾರ ಥಾಯ್ಲೆಂಡ್ನ ಪೊರ್ನ್ಪವಿ ಚೊಚುವಾಂಗ್ ವಿರುದ್ಧ ಆಡಲಿದ್ದಾರೆ. ಮಂಗಳವಾರದ ಪುರುಷರ ಡಬಲ್ಸ್ ವಿಭಾಗದಲ್ಲಿ ಮನು ಅತ್ರಿ- ಬಿ.ಸುಮೀತ್ ರೆಡ್ಡಿ ಜೋಡಿ ಸ್ಪರ್ಧೆಗಿಳಿಯಲಿದೆ. ಪುರುಷರ ಸಿಂಗಲ್ಸ್ ವಿಭಾಗದ ಸ್ಪರ್ಧೆ ಬುಧವಾರ ಆರಂಭವಾಗಲಿದ್ದು, ಭಾರತದ ತಾರಾ ಆಟಗಾರರಾದ ಕಿದಂಬಿ ಶ್ರೀಕಾಂತ್, ಎಚ್. ಎಸ್ ಪ್ರಣಯ್ ಮೇಲೆ ನಿರೀಕ್ಷೆ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ