Singapore Smash TT: ಶರತ್‌ ಕಮಲ್‌ ಆಟ ಅಂತ್ಯ

Team Udayavani, Mar 16, 2024, 12:05 AM IST

1-aasas

ಸಿಂಗಾಪುರ: “ಸಿಂಗಾಪುರ್‌ ಸ್ಮಾಶ್‌ ಟೇಬಲ್‌ ಟೆನಿಸ್‌’ ಪಂದ್ಯಾವಳಿ ಯಲ್ಲಿ ಅಚಂತ ಶರತ್‌ ಕಮಲ್‌ ಅವರ ಕನಸಿನ ಓಟ ಕ್ವಾರ್ಟರ್‌ ಫೈನಲ್‌ನಲ್ಲಿ ಕೊನೆಗೊಂಡಿದೆ. ಶುಕ್ರವಾರದ ಮುಖಾ ಮುಖೀಯಲ್ಲಿ ಅವರು ವಿಶ್ವದ 6ನೇ ರ್‍ಯಾಂಕಿಂಗ್‌ ಆಟಗಾರ, ಫ್ರಾನ್ಸ್‌ನ 17 ವರ್ಷದ ಫೆಲಿಕ್ಸ್‌ ಲೆಬ್ರುನ್‌ ವಿರುದ್ಧ 1-4 ಅಂತರದ ಸೋಲನುಭವಿಸಿದರು (9-11, 2-11, 7-11, 11-9, 8-11).

ಪ್ರಬಲವಾದ ಫೋರ್‌ಹ್ಯಾಂಡ್‌ ಟಾಪ್‌ ಸ್ಪಿನ್‌, ಬ್ಯಾಕ್‌ಹ್ಯಾಂಡ್‌ ಡ್ರೈವ್‌ ಮೂಲಕ ಗಮನ ಸೆಳೆದರೂ ಫ್ರಾನ್ಸ್‌ನ ಯುವ ಆಟಗಾರನೆದುರು 41 ವರ್ಷದ ಅಚಂತ ಮಂಕಾದರು. 31 ನಿಮಿಷಗಳಲ್ಲಿ ಶರಣಾಗತಿ ಸಾರಿದರು.
ಇದಕ್ಕೂ ಮೊದಲು ಅಚಂತ ಶರತ್‌ ಕಮಲ್‌ ಈಜಿಪ್ಟ್ನ ನಂ. 22 ರ್‍ಯಾಂಕಿಂಗ್‌ ಆಟಗಾರ ಒಮರ್‌ಅಸ್ಸಾರ್‌, ಸ್ಲೊವೇನಿಯಾದ 13ನೇ ರ್‍ಯಾಂಕಿಂಗ್‌ ಆಟಗಾರ ಡಾರ್ಕೊ ಜಾರ್ಜಿಕ್‌, ಚಿಲಿಯ ನಂ. 51ನೇ ರ್‍ಯಾಂಕಿಂಗ್‌ ಆಟಗಾರ ನಿಕೋಲಸ್‌ ಬರ್ಗೋಸ್‌ ಅವರನ್ನು ಸೋಲಿಸಿ ಸುದ್ದಿಯಾಗಿದ್ದರು.

ಕ್ವಾರ್ಟರ್‌ ಫೈನಲ್‌ ಸಾಧನೆಯಿಂದ ಶರತ್‌ ಕಮಲ್‌ ವಿಶ್ವ ರ್‍ಯಾಂಕಿಂಗ್‌ನಲ್ಲಿ ಟಾಪ್‌-40ಕ್ಕೆ ಏರಲಿದ್ದಾರೆ. ಸದ್ಯ 88ನೇ ರ್‍ಯಾಂಕಿಂಗ್‌ ಹೊಂದಿದ್ದಾರೆ. ಹಾಗೆಯೇ ಮುಂದಿನ ವಾರ ಭಾರತದ ನಂ.1 ಟಿಟಿ ಆಟಗಾರನಾಗಿಯೂ ಮೂಡಿಬರುವರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.