ಸ್ಲೋ ಓವರ್: ಭಾರತ ತಂಡಕ್ಕೆ ಮತ್ತೆ ದಂಡ
Team Udayavani, Feb 4, 2020, 5:52 AM IST
ದುಬಾೖ: ನ್ಯೂಜಿಲ್ಯಾಂಡ್ ಎದುರಿನ ಟಿ20 ಸರಣಿಯಲ್ಲಿ ಭಾರತ ತಂಡ ಸತತ 2 ಸಲ ದಂಡದ ಸುಳಿಗೆ ಸಿಲುಕಿದೆ. ರವಿವಾರ ನಡೆದ ಅಂತಿಮ ಪಂದ್ಯದಲ್ಲೂ ಭಾರತ ಓವರ್ ಗತಿ ಕಾಯ್ದುಕೊಳ್ಳುವಲ್ಲಿ ವಿಫಲವಾಗಿತ್ತು.
ನಿಗದಿತ ಅವಧಿಯಲ್ಲಿ ಭಾರತ ಒಂದು ಓವರ್ ಹಿನ್ನಡೆಯಲ್ಲಿತ್ತು. ಇದಕ್ಕಾಗಿ ಐಸಿಸಿ ಪಂದ್ಯದ ಸಂಭಾವನೆಯ ಶೇ. 20ರಷ್ಟು ಮೊತ್ತದ ದಂಡ ಹೇರಿದೆ. ಇದಕ್ಕೂ ಹಿಂದಿನ ವೆಲ್ಲಿಂಗ್ಟನ್ ಪಂದ್ಯದಲ್ಲಿ 2 ಓವರ್ಗಳ ಹಿನ್ನಡೆಯ ಕಾರಣಕ್ಕೆ ಭಾರತದ ಕ್ರಿಕೆಟಿಗರು ಶೇ. 40ರಷ್ಟು ದಂಡ ತೆತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ