31 ಎಸೆತಗಳಲ್ಲಿ ಶತಕ ಸಿಡಿಸಿದ ಡ್ವೇನ್ ಸ್ಮಿತ್
Team Udayavani, Mar 10, 2017, 6:21 AM IST
ಹಾಂಕಾಂಗ್: ಕಳೆದ ವಾರವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗಿದ್ದ ವೆಸ್ಟ್ಇಂಡೀಸ್ನ ಡ್ವೇನ್ ಸ್ಮಿತ್ ಅವರು ಹಾಂಕಾಂಗ್ನಲ್ಲಿ ನಡೆಯುತ್ತಿರುವ ಟ್ವೆಂಟಿ-20 ಕೂಟದಲ್ಲಿ ಸ್ಫೋಟಕ ಶತಕ ದಾಖಲಿಸಿದ್ದಾರೆ.
ಮೊದಲ ಓವರಿನಲ್ಲಿ 28 ರನ್ ಸಿಡಿಸಿದ್ದ ಸ್ಮಿತ್ ಕೇವಲ 31 ಎಸೆಗಳಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಇದು ಟ್ವೆಂಟಿ-20 ಕ್ರಿಕೆಟ್ನಲ್ಲಿ ದಾಖಲಾದ ಅತೀ ವೇಗದ ಶತಕಗಳಲ್ಲಿ ಒಂದಾಗಿದೆ. 33ರ ಹರೆಯದ ಸ್ಮಿತ್ ಅಂತಿಮವಾಗಿ 40 ಎಸೆತಗಳಿಂದ 121 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದರು. 2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೇವಲ 30 ಎಸೆತಗಳಲ್ಲಿ ಕ್ರಿಸ್ ಗೇಲ್ ಶತಕ ಸಿಡಿಸಿ ವಿಶ್ವದಾಖಲೆ ಸ್ಥಾಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ