ಆರ್ ಸಿಬಿ ಸೇರಿದ ಕೂಡಲೇ ತಂಡವನ್ನೇ ಟ್ರೋಲ್ ಮಾಡಿದ ವಿಲ್ ಜ್ಯಾಕ್ಸ್

Team Udayavani, Dec 24, 2022, 10:39 AM IST

ಆರ್ ಸಿಬಿ ಸೇರಿದ ಕೂಡಲೇ ತಂಡವನ್ನೇ ಟ್ರೋಲ್ ಮಾಡಿದ ವಿಲ್ ಜ್ಯಾಕ್ಸ್

ಕೊಚ್ಚಿ: ಶುಕ್ರವಾರ ಕೊಚ್ಚಿಯಲ್ಲಿ ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಗ್ಲೆಂಡ್ ನ ಪ್ರತಿಭಾನ್ವಿತ ಯುವ ಆಟಗಾರ ವಿಲ್ ಜ್ಯಾಕ್ಸ್ ಅವರನ್ನು ಖರೀದಿ ಮಾಡಿದೆ.

ಯುವ ಆಟಗಾರನನ್ನು 3.2 ಕೋಟಿ ರೂ ಗೆ ಖರೀದಿ ಮಾಡಿದ ಆರ್ ಸಿಬಿ ತಂಡವು ಮ್ಯಾಕ್ಸ್ ವೆಲ್, ಕೊಹ್ಲಿ, ಫಾಫ್ ಜತೆಗೆ ಮತ್ತೊಬ್ಬ ಬಿಗ್ ಹಿಟ್ಟರ್ ನನ್ನು ತಂಡಕ್ಕೆ ಕರೆಸಿಕೊಂಡಿದೆ. ಅಲ್ಲದೆ ಆರಂಭಿಕ ಆಟಗಾರನಾಗಿಯೂ ಜ್ಯಾಕ್ಸ್ ತಂಡಕ್ಕೆ ನೆರವಾಗಬಲ್ಲರು.

ಅವರು ತಮ್ಮ ಖಾತೆಯಲ್ಲಿ ಆರ್ ಸಿಬಿಯ ವೆಲ್ ಕಮ್ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ. ಅವರ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಆದರೆ ಆರ್ ಸಿಬಿ ಫ್ರಾಂಚೈಸಿಯು ಟ್ವೀಟ್ ನಲ್ಲಿ ಹಾಕಲು ಆಯ್ಕೆ ಮಾಡಿದ ಫೋಟೋವನ್ನು ಅವರು ಟ್ರೋಲ್ ಮಾಡಿದ್ದಾರೆ. ಜ್ಯಾಕ್ಸ್ ತನ್ನ ಚಿತ್ರವನ್ನು ತುಂಬಾ ತಮಾಷೆಯಾಗಿ ಕಂಡು “ಅವಕಾಶಕ್ಕಾಗಿ ಕೃತಜ್ಞರಾಗಿರುತ್ತೇನೆ ಮತ್ತು ಇದಕ್ಕಾಗಿ ಉತ್ಸುಕನಾಗಿದ್ದೇನೆ! ಆದರೆ ಈ ಫೋಟೊ ಬಗ್ಗೆ ಖಚಿತತೆಯಿಲ್ಲ” ಎಂದಿದ್ದಾರೆ.

ಇದನ್ನೂ ಓದಿ:ದುಬೈಯಲ್ಲಿ 33 ಕೋಟಿ ರೂ. ಜಾಕ್‌ ಪಾಟ್‌ ಲಾಟರಿ ಗೆದ್ದ ಭಾರತ ಮೂಲದ ಚಾಲಕ

ವಿಲ್ಸ್ ಜ್ಯಾಕ್ಸ್ ಇಂಗ್ಲೆಂಡ್ ನ ಸರ್ರೆ ಆಟಗಾರರಾಗಿದ್ದು, ಟಿ10 ಪಂದ್ಯದಲ್ಲಿ ಕೇವಲ 25 ಎಸೆತಗಳಲ್ಲಿ 100 ರನ್ ಸಿಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರು U-19 ವಿಶ್ವಕಪ್‌ ನಲ್ಲಿ ಉಪನಾಯಕರಾಗಿ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ. ಅವರು ಪವರ್-ಹಿಟ್ಟಿಂಗ್ ಮಾಡುವ ಜ್ಯಾಕ್ಸ್, ಆಫ್-ಸ್ಪಿನ್ ಬೌಲ್ ಕೂಡಾ ಮಾಡುತ್ತಾರೆ.

ಟಾಪ್ ನ್ಯೂಸ್

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!

sharan pumpwell

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

Rohit Sharma has got stuck in his left thumb while practice

WTC Final: ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma has got stuck in his left thumb while practice

WTC Final: ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ನಾಯಕ ರೋಹಿತ್ ಶರ್ಮಾ

ಅಫ್ಘಾನಿಸ್ಥಾನ ಸರಣಿ ರದ್ದು: WTC Final ಬಳಿಕ ಟೀಂ ಇಂಡಿಯಾಗೆ ಒಂದು ತಿಂಗಳ ವಿಶ್ರಾಂತಿ

asia cup 2023

Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

French Open 2023: ಜೆಬ್ಯುರ್‌-ಹದಾದ್‌ ಮಯಾ ಮುಖಾಮುಖಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ