ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲು
Team Udayavani, Dec 28, 2021, 10:22 AM IST
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೋವಿಡ್ 19 ಸೋಂಕು ಪಾಸಿಟಿವ್ ದೃಢವಾಗಿದೆ. ಕೋವಿಡ್ ಲಕ್ಷಣಗಳು ಕಂಡು ಬಂದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
2021ರಲ್ಲಿ ಸೌರವ್ ಗಂಗೂಲಿ ಅವರು ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕಳೆದ ಜನವರಿಯಲ್ಲಿ ಎದೆ ನೋವಿನ ಕಾರಣದಿಂದ ಎರಡು ಬಾರಿ ಚಿಕಿತ್ಸೆಗೆ ಒಳಗಾಗಿದ್ದರು.
ಇದನ್ನೂ ಓದಿ:ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನದ ಸರಣಿಗೆ ಕೆ.ಎಲ್.ರಾಹುಲ್ ನಾಯಕತ್ವ?
“ಸೌರವ್ ಗಂಗೂಲಿ ಅವರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಬಿಸಿಸಿಐ ಮೂಲಗಳನ್ನು ಉದ್ದೇಶಿಸಿ ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..