ದ.ಆಫ್ರಿಕಾಕ್ಕೆ ಮಾರ್ಕ್‌ ಬೌಷರ್‌ ಕೋಚ್‌

Team Udayavani, Dec 14, 2019, 11:36 PM IST

ಜೊಹಾನ್ಸ್‌ಬರ್ಗ್‌: ತೀವ್ರ ಆಂತರಿಕ ಬಿಕ್ಕಟ್ಟಿನಿಂದ ನರಳುತ್ತಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡದ ಮಧ್ಯಾಂತರ ತರಬೇತುದಾರರನ್ನಾಗಿ ಮಾಜಿ ಕೀಪರ್‌ ಮಾರ್ಕ್‌ ಬೌಷರ್‌ ಅವರನ್ನು ನೇಮಿಸಲಾಗಿದೆ.

ಕ್ರಿಕೆಟ್‌ ಮಂಡಳಿಯ ನಿರ್ದೇಶಕರಾಗಿ ಗ್ರೇಮ್‌ ಸ್ಮಿತ್‌ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ಸಂಭವಿಸಿದೆ. ಇದುವರೆಗೆ ತಂಡದ ನಿರ್ದೇಶಕರಾಗಿದ್ದ ಎನೊಕ್‌ ಎನ್‌ಕ್ವೆ ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಮಾಜಿ ಆಲ್‌ರೌಂಡರ್‌ ಜಾಕಸ್‌ ಕಾಲಿಸ್‌ ಬ್ಯಾಟಿಂಗ್‌ ತರಬೇತುದಾರರಾಗಿ ನೇಮಕಗೊಂಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ