ದಕ್ಷಿಣ ಆಫ್ರಿಕಕ್ಕೆ ಸೋಲುಣಿಸಿದ ಭಾರತ

Team Udayavani, Feb 16, 2017, 3:45 AM IST

dakshina-africa.jpg

ಕೊಲಂಬೊ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತ ವನಿತೆಯರು ಐಸಿಸಿ ವನಿತಾ ವಿಶ್ವಕಪ್‌ ಅರ್ಹತಾ ಕೂಟದ ಸೂಪರ್‌ ಸಿಕ್ಸ್‌ ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 49 ರನ್ನುಗಳಿಂದ ಸೋಲಿಸಿದ್ದಾರೆ. 
ದಿನದ ಇನ್ನೆರಡು ಪಂದ್ಯಗಳಲ್ಲಿ ಶ್ರೀಲಂಕಾ ತಂಡವು ಪಾಕಿಸ್ಥಾನವನ್ನು ಮತ್ತು ಬಾಂಗ್ಲಾ ದೇಶವು ಅಯರ್‌ಲ್ಯಾಂಡ್‌ ತಂಡವನ್ನು ಸೋಲಿಸಿದೆ. ಸೂಪರ್‌ ಸಿಕ್ಸ್‌ ಹಂತದ ದ್ವಿತೀಯ ಪಂದ್ಯದಲ್ಲಿ ಭಾರತ ವನಿತೆಯರು ಫೆ. 17ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ. 

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿದ ಭಾರತ ತಂಡವು ಮೋನಾ ಮೆಶ್ರಾಮ್‌ ಮತ್ತು ಮಿಥಾಲಿ ರಾಜ್‌ ಅವರ ಅರ್ಧಶತಕದಿಂದಾಗಿ 8 ವಿಕೆಟಿಗೆ 205 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಮೊದಲ ವಿಕೆಟ್‌ ಬೇಗನೇ ಹೋದರೂ ಮೋನಾ ಮತ್ತು ರಾಜ್‌ ದ್ವಿತೀಯ ವಿಕೆಟಿಗೆ 96 ರನ್‌ ಪೇರಿಸಿದ್ದರಿಂದ ತಂಡ ಚೇತರಿಸಿಕೊಂಡಿತು. ಇವರಿಬ್ಬರೂ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರು. ಮೋನಾ 85 ಎಸೆತ ಎದುರಿಸಿ 5 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 55 ರನ್‌ ಹೊಡೆದೆರ ಮಿಥಾಲಿ ರಾಜ್‌ 85 ಎಸೆತ ಎದುರಿಸಿ 10 ಬೌಂಡರಿ ನೆರವಿನಿಂದ 64 ರನ್‌ ಹೊಡೆದರು. 

ಮೋನಾ ಮತ್ತು ಮಿಥಾಲಿ ಅವರನ್ನು ಬಿಟ್ಟರೆ ಉಳಿದ ಯಾವುದೇ ಆಟಗಾರ್ತಿಯರು ಉತ್ತಮ ಬ್ಯಾಟಿಂಗ್‌ ಮಾಡಲು ವಿಫ‌ಲರಾದರು. ಅಂತಿಮವಾಗಿ ತಂಡ 8 ವಿಕೆಟ್‌ ಕಳೆದುಕೊಂಡು 205 ರನ್‌ ತಲುಪಿತು.

ಆರಂಭಿಕ ಕುಸಿತ ಕಂಡ ದಕ್ಷಿಣ ಆಫ್ರಿಕಾಕ್ಕೆ ಭಾರತೀಯ ಬೌಲರ್‌ಗಳು ಕಡಿವಾಣ ಹಾಕಲು ಯಶಸ್ವಿಯಾದರು. ಪಾಂಡೆ ಮತ್ತು ಏಕ್ತ ಬಿಸ್ತ್ ಅವರ ನಿಖರ ದಾಳಿಯಿಂದಾಗಿ ರನ್‌ ಗಳಿಸಿಲು ಒದ್ದಾಡಿದ ದಕ್ಷಿಣ ಆಫ್ರಿಕಾ 46.4 ಓವರ್‌ಗಳಲ್ಲಿ 156 ರನ್ನಿಗೆ ಆಲೌಟಾಯಿತು. ತೃಷಾ ಚೆಟ್ಟಿ 52 ರನ್‌ ಗಳಿಸಿದರು. ಬಿಗು ದಾಳಿ ಸಂಘಟಿಸಿದ ಶಿಖಾ ಪಾಂಡೆ 34 ರನ್ನಿಗೆ 4 ವಿಕೆಟ್‌ ಕಿತ್ತರೆ ಬಿಸ್ತ್ 22 ರನ್ನಿಗೆ 3 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರು: ಭಾರತ ವನಿತೆಯರು 8 ವಿಕೆಟಿಗೆ 205 (ಮೋನಾ ಮೆಶ್ರಾಮ್‌ 55, ಮಿಥಾಲಿ ರಾಜ್‌ 64, ಶಿಖಾ ಪಾಂಡೆ 21, ಮಾರಿಝಾನೆ ಕ್ಯಾಪ್‌ 23ಕ್ಕೆ 2, ಅಯಬೋಂಗಾ ಖಾಟಾ 44ಕ್ಕೆ 2); ದಕ್ಷಿಣ ಆಫ್ರಿಕಾ ವನಿತೆಯರು 46.4 ಓವರ್‌ಗಳಲ್ಲಿ 156 (ತೃಷಾ ಚೆಟ್ಟಿ 52, ಮಾರಿಝಾನೆ ಕ್ಯಾಪ್‌ 29, ಡ್ಯಾನ್‌ ವಾನ ನೀಕೆರ್ಕ್‌ 20, ಶಿಖಾ ಪಾಂಡೆ 34ಕ್ಕೆ 4, ಏಕ್ತ ಬಿಸ್ತ್ 22ಕ್ಕೆ 3).

ಟಾಪ್ ನ್ಯೂಸ್

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lF

T20 World Cup; ಲಾಕೀ ಫ‌ರ್ಗ್ಯುಸನ್‌ ಅಮೋಘ ದಾಖಲೆ; 4-4-0-3!

1-babar

Pakistan ತಂಡದ ನಾಯಕತ್ವ ಬಿಡುವ ಬಗ್ಗೆ ಯೋಚಿಸಿಲ್ಲ: ಬಾಬರ್‌

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

chess

AICF ವಿರುದ್ಧ ಕರುಣ್‌ ದುಗ್ಗಲ್‌ ಲೀಗಲ್‌ ನೊಟೀಸ್‌

1-sad-sddasd

Archery: ಅಂಕಿತಾ, ಭಜನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.