ಕೋವಿಡ್‌ ಪರೀಕ್ಷೆ ಗೆದ್ದ ದಕ್ಷಿಣ ಆಫ್ರಿಕಾ ಕ್ರಿಕೆಟಿಗರು: ಲಂಕಾ ಸರಣಿಗೆ ಸಿದ್ದ


Team Udayavani, Dec 22, 2020, 3:05 PM IST

ಕೋವಿಡ್‌ ಪರೀಕ್ಷೆ ಗೆದ್ದ ದಕ್ಷಿಣ ಆಫ್ರಿಕಾ ಕ್ರಿಕೆಟಿಗರು: ಲಂಕಾ ಸರಣಿಗೆ ಸಿದ್ದ

ಜೊಹಾನ್ಸ್‌ಬರ್ಗ್‌: ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ನಡೆಸಲಾದ ಕೋವಿಡ್-19 ಪರೀಕ್ಷೆಯಲ್ಲಿ ದಕ್ಷಿಣ ಆಫ್ರಿಕಾದ ಎಲ್ಲ ಆಟಗಾರ ವರದಿ ನೆಗೆಟಿವ್‌ ಬಂದಿದೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್‌ (ಸಿಎಸ್‌ಎ) ತಿಳಿಸಿದೆ.

ಪ್ರಿಟೋರಿಯಾದಲ್ಲಿರುವ ಜೈವಿಕ ಸುರಕ್ಷಾ ವಲಯಕ್ಕೆ ಪ್ರವೇಶಿಸುವ ಮುನ್ನ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ಕೋವಿಡ್‌-19 ಪರೀಕ್ಷೆಗೆ ಒಳಗಾಗಿತ್ತು. ಈ ಮೊದಲು ದಕ್ಷಿಣ ಆಫ್ರಿಕಾದ ಇಬ್ಬರಿಗೆ ಕೋವಿಡ್-19 ಸೋಂಕು ತಗುಲಿದ ಕಾರಣ ತಂಡದ ಸಂಖ್ಯೆಯನ್ನು 17ಕ್ಕೆ ಇಳಿಸಲಾಗಿತ್ತು. ಎರಡು ಪಂದ್ಯಗಳ ಟೆಸ್ಟ್‌ ಸರಣಿ ಡಿ. 26ರಿಂದ ಆರಂಭಗೊಳ್ಳಲಿದೆ.

ಕ್ಯಾಲಿಸ್‌ ಇಂಗ್ಲೆಂಡ್‌ ತಂಡದ ಬ್ಯಾಟಿಂಗ್‌ ಸಲಹೆಗಾರ

ಲಂಡನ್‌: ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಲ್‌ರೌಂಡರ್‌ ಜಾಕ್‌ ಕ್ಯಾಲಿಸ್‌ ಈಗ ಇಂಗ್ಲೆಂಡ್‌ ತಂಡದ ಬ್ಯಾಟಿಂಗ್‌ ಸಲಹೆಗಾರನಾಗಿ ನೇಮಕಗೊಂಡಿದ್ದಾರೆ. ಮುಂಬರುವ ಶ್ರೀಲಂಕಾ ಪ್ರವಾಸದ ವೇಳೆ ಕ್ಯಾಲಿಸ್‌ ಈ ಜವಾಬ್ದಾರಿಯನ್ನು ಮೊದಲ ಬಾರಿಗೆ ನಿಭಾಯಿಸಲಿದ್ದಾರೆ. ಎರಡು ಪಂದ್ಯಗಳ ಈ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ ಒಟ್ಟು7 ಮಂದಿ ಕೋಚಿಂಗ್‌ ಸಿಬ್ಬಂದಿಯನ್ನು ನೇಮಿಸಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.