ದಕ್ಷಿಣ ಆಫ್ರಿಕಾ ತಂಡದ ಪಾಕಿಸ್ಥಾನ ಪ್ರವಾಸ?

Team Udayavani, Dec 14, 2019, 11:48 PM IST

ಕರಾಚಿ: ಪಾಕಿಸ್ಥಾನದಲ್ಲಿ ನಿಧಾನವಾಗಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಬಾಗಿಲು ತೆರೆಯಲ್ಪಡುತ್ತಿದೆ. ಸದ್ಯ ಶ್ರೀಲಂಕಾ ತಂಡ ದಶಕದ ಬಳಿಕ ಇಲ್ಲಿ ಟೆಸ್ಟ್‌ ಸರಣಿ ಆಡುತ್ತಿದೆ. ಮುಂದಿನ ವರ್ಷ ದಕ್ಷಿಣ ಆಫ್ರಿಕಾ ತಂಡ 3 ಟಿ20 ಪಂದ್ಯಗಳ ಕಿರು ಸರಣಿಗಾಗಿ ಪಾಕಿಸ್ಥಾನಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂಬ ವಿಶ್ವಾಸ ಪಿಸಿಬಿಯದ್ದಾಗಿದೆ.

“ನಮ್ಮ ಆಹ್ವಾನಕ್ಕೆ ಕ್ರಿಕೆಟ್‌ ಸೌತ್‌ ಆಫ್ರಿಕಾ ಸಕಾರಾತ್ಮಕವಾಗಿ ಸ್ಪಂದಿಸಿದೆ. 3 ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ತಂಡ ಪಾಕಿಸ್ಥಾನಕ್ಕೆ ಬರಲಿದೆ ಎಂಬ ವಿಶ್ವಾಸ ನಮ್ಮದಾಗಿದೆ’ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸಿಮ್‌ ಖಾನ್‌ ಹೇಳಿದ್ದಾರೆ.

ಅಯರ್‌ಲ್ಯಾಂಡ್‌ ಮತ್ತು ಅಫ್ಘಾನಿಸ್ಥಾನ ತಂಡಗಳಿಗೂ ಮುಂದಿನ ವರ್ಷ ಸೀಮಿತ ಓವರ್‌ ಹಾಗೂ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳುವಂತೆ ಪಾಕ್‌ ಕೇಳಿಕೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ