South Africa Tour ; ಏಕದಿನ ತಂಡಕ್ಕೆ ರಾಹುಲ್ ನಾಯಕ: ರೋಹಿತ್, ಕೊಹ್ಲಿಗೆ ವಿಶ್ರಾಂತಿ

3 ಏಕದಿನ, 3 ಟಿ 20 ಮತ್ತು 2 ಟೆಸ್ಟ್ ಪಂದ್ಯಗಳು.. ಸಂಜು ಸ್ಯಾಮ್ಸನ್, ರಜತ್ ಪಾಟಿದಾರ್ ಗೆ ಅವಕಾಶ

Team Udayavani, Nov 30, 2023, 8:16 PM IST

1-asdadasd

ಮುಂಬಯಿ: ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುತ್ತಿದ್ದು ಭಾರತದ ಏಕದಿನ, ಟಿ 20 ಮತ್ತು ಟೆಸ್ಟ್ ತಂಡಗಳನ್ನು ಗುರುವಾರ ಬಿಸಿಸಿಐ ಪ್ರಕಟಿಸಿದೆ.

3 ಏಕದಿನ ಪಂದ್ಯಗಳಿಗೆ ಭಾರತ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್ ವಹಿಸಲಿದ್ದಾರೆ. ತಂಡದಲ್ಲಿ ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, (ಉಪನಾಯಕ ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಾಹರ್ ಅವರಿಗೆ ಸ್ಥಾನ ನೀಡಲಾಗಿದೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಪ್ರವಾಸದ ವಿರಾಮಕ್ಕಾಗಿ ಮಂಡಳಿಯನ್ನು ವಿನಂತಿಸಿದ್ದರು ಹಾಗಾಗಿ ಅವರು ವೈಟ್ ಬಾಲ್ ಪಂದ್ಯಗಳನ್ನು ಆಡುತ್ತಿಲ್ಲ. ಮೊಹಮ್ಮದ್. ಶಮಿ ಸದ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಲಭ್ಯತೆಯು ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಪ್ರಕಟಿಸಿದೆ.

3 ಟಿ 20ಗಳಿಗೆ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ),ರವೀಂದ್ರ ಜಡೇಜಾ (ಉಪನಾಯಕ) ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ , ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

2 ಟೆಸ್ಟ್‌ ಪಂದ್ಯಗಳಿಗೆ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್‌ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿಧ್ ಕೃಷ್ಣ.

ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರಿಗೆ ಟೆಸ್ಟ್ ತಂಡದಲ್ಲಿ ಅವಕಾಶ ನೀಡಲಾಗಿಲ್ಲ.

ಪಂದ್ಯಗಳ ವೇಳಾಪಟ್ಟಿ
ಡಿಸೆಂಬರ್ 10 ರಂದು ಡರ್ಬನ್ ನಲ್ಲಿ ಭಾರತ ಮೊದಲ ಟಿ 20 ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ.
ಡಿ. 12 ರಂದು 2ನೇ ಟಿ 20 ಗ್ಕೆಬರ್ಹಾ ಸೇಂಟ್ ಜಾರ್ಜ್ ಪಾರ್ಕ್ ನಲ್ಲಿ, ಡಿ. 14 ರಂದು 3ನೇ ಟಿ20 ನ್ಯೂ ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್‌ಬರ್ಗ್ ನಲ್ಲಿ ನಡೆಯಲಿದೆ.

ಡಿಸೆಂಬರ್ 17 ರಂದು ಜೋಹಾನ್ಸ್‌ಬರ್ಗ್ ನಲ್ಲಿ ಮೊದಲ ಏಕದಿನ ಪಂದ್ಯ ,19 ರಂದು ಸೇಂಟ್ ಜಾರ್ಜ್ ಪಾರ್ಕ್ ನಲ್ಲಿ ಎರಡನೇ ಏಕದಿನ ಪಂದ್ಯ , 21 ರಂದು 3ನೇ ಏಕದಿನ ಪಂದ್ಯ ಬೋಲ್ಯಾಂಡ್ ಪಾರ್ಕ್, ಪರ್ಲ್ ನಲ್ಲಿ ನಡೆಯಲಿದೆ.

ಡಿಸೆಂಬರ್ 26 ರಂದು ಮೊದಲ ಟೆಸ್ಟ್ ಆರಂಭವಾಗಲಿದೆ. 2ನೇ ಟೆಸ್ಟ್ ಜನವರಿ 3 ರಂದು ಆರಂಭವಾಗಲಿದೆ.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.