ದಕ್ಷಿಣ ವಲಯ ಅಂತರ್‌ ವಿವಿ ಕಬಡ್ಡಿ ಆರಂಭ

Team Udayavani, Dec 11, 2019, 11:46 PM IST

ಮಲ್ಪೆ: ಮಂಗಳೂರು ವಿಶ್ವವಿದ್ಯಾನಿಲಯ, ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಯೋಜಕತ್ವದಲ್ಲಿ ತೆಂಕನಿಡಿ ಯೂರು ಕಾಲೇಜಿನಲ್ಲಿ 4 ದಿನಗಳ ಕಾಲ ನಡೆಯುವ ದಕ್ಷಿಣ ವಲಯ ಅಂತರ್‌ ವಿವಿ ಕಬಡ್ಡಿ ಪಂದ್ಯಾವಳಿಗೆ ವಿಧಾನ ಪರಿಷತ್‌ ಸದಸ್ಯ ಭೋಜೆಗೌಡ ಅವರು ಬುಧವಾರ ಚಾಲನೆ ನೀಡಿದರು.

ತೆಂಕನಿಡಿಯೂರು ಕಾಲೇಜಿನಲ್ಲಿ ಸ್ಥಾಪನೆಯಾಗಲಿರುವ ಒಳಾಂಗಣ ಕ್ರೀಡಾಂಗಣಕ್ಕೆ ತನ್ನ ಶಾಸಕತ್ವದ ನಿಧಿಯಿಂದ 5 ಲಕ್ಷ ರೂ. ಅನುದಾನವನ್ನು ನೀಡುವುದಾಗಿ ಘೋಷಣೆ ಮಾಡಿದರು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಶಾಸಕ ರಘುಪತಿ ಭಟ್‌ ವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ