ಅಂತರ್‌ ವಲಯ ಟಿ20: ಮಾಯಾಂಕ್‌ ನೇತೃತ್ವದ ದಕ್ಷಿಣ ವಲಯಕ್ಕೆ ಜಯ

Team Udayavani, Feb 17, 2017, 3:45 AM IST

Mayank-Agarwal.jpg

ಮುಂಬೈ: ಕನ್ನಡಿಗ ಮಾಯಾಂಕ್‌ ಅಗರ್‌ವಾಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ದಕ್ಷಿಣ ವಲಯ ತಂಡ ಅಂತರ್‌ ವಲಯ ಟಿ20 ಟೂರ್ನಿಯಲ್ಲಿ ಪಶ್ಚಿಮ ವಲಯದ ವಿರುದ್ಧ 5 ವಿಕೆಟ್‌ ಜಯ ಸಾಧಿಸಿದೆ. 

ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಶ್ಚಿಮ ವಲಯ ನಿಗದಿತ 20 ಓವರ್‌ಗೆ 9 ವಿಕೆಟ್‌ ಕಳೆದುಕೊಂಡು 140 ರನ್‌ ಬಾರಿಸಿತ್ತು. ತಂಡದ ಪರ ದೀಪಕ್‌ ಹೂಡಾ (32), ಅದಿತ್ಯ ತಾರೆ (26), ಇರ್ಫಾನ್‌ ಪಠಾಣ್‌ (26) ಹೆಚ್ಚು ರನ್‌ ಬಾರಿಸಿದರು. ದಕ್ಷಿಣ ವಲಯ ಪರ ಚಾಮಾ ಮಿಲಿಂದ್‌ 3 ವಿಕೆಟ್‌ ಪಡೆದರೆ, ರಾಹಿಲ್‌ ಶಾಹ, ಮುರುಗನ್‌ ಅಶ್ವಿ‌ನ್‌, ವಿಜಯ್‌ ಶಂಕರ್‌ ತಲಾ 2 ವಿಕೆಟ್‌ ಪಡೆದರು. ಗುರಿ ಬೆನ್ನುಹತ್ತಿದ ದಕ್ಷಿಣ ವಲಯ 17.4 ಓವರ್‌ನಲ್ಲಿ 5 ವಿಕೆಟ್‌ ಕಳೆದುಕೊಂಡು ಜಯಸಾಧಿಸಿತು. ಮಾಯಾಂಕ್‌ ಅಗರ್‌ವಾಲ್‌ (70) ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದರು. ಉಳಿದಂತೆ ವಿಷ್ಣು ವಿನೋದ್‌ (36) ಅಲ್ಪ ಕಾಣಿಕೆ ನೀಡಿದರು.

ಸಂಕ್ಷಿಪ್ತ ಸ್ಕೋರ್‌: ಪಶ್ಚಿಮ ವಲಯ 20 ಓವರ್‌ಗೆ 140/9 (ದೀಪಕ್‌ ಹೂಡಾ 32, ಆದಿತ್ಯ ತಾರೆ 26, ಇರ್ಫಾನ್‌ 26, ಚಾಮ ಮಿಲಿಂದ್‌ 41ಕ್ಕೆ 3), ದಕ್ಷಿಣ ವಲಯ 17.4 ಓವರ್‌ಗೆ 141 (ಮಾಯಾಂಕ್‌ 70, ವಿನೋದ್‌ 36, ಇರ್ಫಾನ್‌ ಪಠಾಣ್‌ 22ಕ್ಕೆ 1).

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.