ಟಿ20 ಸರಣಿಯಿಂದ ವೇಗಿ ಆ್ಯಂಡ್ರ್ಯೂಟೈ ಔಟ್‌


Team Udayavani, Oct 27, 2019, 5:17 AM IST

Andrew-Tye

ಅಡಿಲೇಡ್‌: ಆಸ್ಟ್ರೇಲಿಯದ ವೇಗಿ ಆ್ಯಂಡ್ರ್ಯೂ ಟೈ ಗಾಯಾಳಾಗಿದ್ದು, ಶ್ರೀಲಂಕಾ ಎದುರಿನ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಇವರ ಬದಲು ನ್ಯೂ ಸೌತ್‌ ವೇಲ್ಸ್‌ನ ಸೀನ್‌ ಅಬೋಟ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಆ್ಯಂಡ್ರ್ಯೂ ಟೈ ಹೊರತಾಗಿಯೂ ಆಸ್ಟ್ರೇಲಿಯದ ವೇಗದ ಬೌಲಿಂಗ್‌ ವಿಭಾಗ ಬಲಿಷ್ಠವಾಗಿಯೇ ಇದೆ. ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮಿನ್ಸ್‌, ಬಿಲ್ಲಿ ಸ್ಟಾನ್‌ಲೇಕ್‌, ಕೇನ್‌ ರಿಚರ್ಡ್‌ಸನ್‌ ದಾಳಿಯ ನೇತೃತ್ವ ವಹಿಸಲಿದ್ದಾರೆ.ಇದೇ ವೇಳೆ ನಾಯಕ ಆರನ್‌ ಫಿಂಚ್‌, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಆ್ಯಶrನ್‌ ಟರ್ನರ್‌ ಫಿಟ್‌ ಆಗಿರುವುದರಿಂದ ಕಾಂಗರೂಗಳ ಚಿಂತೆ ದೂರವಾಗಿದೆ.

ಟಾಪ್ ನ್ಯೂಸ್

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praggnanandhaa stuns Magnus Carlsen for the 2nd time in 2022

ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

ಶನಿವಾರ ನಮ್ಮದು: ಡೆಲ್ಲಿ ಕ್ಯಾಪಿಟಲ್ಸ್‌ ಕೋಚ್‌ ರಿಕಿ ಪಾಂಟಿಂಗ್‌

ಶನಿವಾರ ನಮ್ಮದು: ಡೆಲ್ಲಿ ಕ್ಯಾಪಿಟಲ್ಸ್‌ ಕೋಚ್‌ ರಿಕಿ ಪಾಂಟಿಂಗ್‌

ನ್ಯೂಜಿಲ್ಯಾಂಡ್‌ ತಂಡದ ಮೂವರಿಗೆ ಕೋವಿಡ್

ನ್ಯೂಜಿಲ್ಯಾಂಡ್‌ ತಂಡದ ಮೂವರಿಗೆ ಕೋವಿಡ್

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

bheti

ಶೀಘ್ರ ಕಾಮಗಾರಿ ಪೂರ್ತಿಗೊಳಿಸಲು ಸೂಚನೆ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.