Udayavni Special

ದಕ್ಷಿಣ ಆಫ್ರಿಕಾ ಸರಣಿಗೆ ಶ್ರೀಲಂಕಾ ತಂಡ ಪ್ರಕಟ


Team Udayavani, Sep 1, 2021, 6:46 AM IST

ದಕ್ಷಿಣ ಆಫ್ರಿಕಾ ಸರಣಿಗೆ ಶ್ರೀಲಂಕಾ ತಂಡ ಪ್ರಕಟ

ಕೊಲಂಬೊ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭರ್ಜರಿ ಸಿದ್ಧತೆ ಕೈಗೊಳ್ಳುತ್ತಿರುವ ಶ್ರೀಲಂಕಾ, ತವರಿನ ದಕ್ಷಿಣ ಆಫ್ರಿಕಾ ಎದುರಿನ ಸೀಮಿತ ಓವರ್‌ಗಳ ಕ್ರಿಕೆಟ್‌ ಸರಣಿಗೆ 22 ಆಟಗಾರರ ತಂಡವನ್ನು ಪ್ರಕಟಿಸಿದೆ.

ಅನುಭವಿ ಬ್ಯಾಟ್ಸ್‌ಮನ್‌ ದಿನೇಶ್‌ ಚಂಡಿಮಲ್‌ ತಂಡಕ್ಕೆ ಮರಳಿದ್ದಾರೆ. ಗಾಯ ಮತ್ತು ಕೊರೊನಾ ಸೋಂಕಿಗೆ ಒಳಗಾಗಿದ್ದ ಸ್ಫೋಟಕ ಬ್ಯಾಟ್ಸ್‌ಮನ್‌ ಕುಶಲ್‌ ಪೆರೆರ ಕೂಡ ಚೇತರಿಸಿಕೊಂಡು ತಂಡ ಸೇರಿಸಿದ್ದಾರೆ.

ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಲಂಕೆಗೆ ಜಯ ತಂದುಕೊಟ್ಟ ದಸುನ್‌ ಶಣಕ ನಾಯಕರಾಗಿ ಮುಂದುವರಿದಿದ್ದಾರೆ. ಸರಣಿಯಲ್ಲಿ 3 ಏಕದಿನ ಹಾಗೂ 3 ಟಿ20 ಪಂದ್ಯಗನ್ನು ಆಡಲಾಗುವುದು.

ಟಾಪ್ ನ್ಯೂಸ್

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manchester united owner shows interest in ipl

ಐಪಿಎಲ್ ತಂಡ ಖರೀದಿಸಲು ಮುಂದಾದ ಮ್ಯಾಂಚೆಸ್ಟರ್ ಯುನೈಟೆಡ್ ಮಾಲಕರು

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿ ನಾಯಕ! ಕೊಹ್ಲಿಗೆ ಕೊಕ್?

ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ

ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ

ಮುಂದಿನ ಗುರಿ ಏಶ್ಯ ಕಪ್‌ ಅರ್ಹತೆ: ಸ್ಟಿಮ್ಯಾಕ್‌

ಮುಂದಿನ ಗುರಿ ಏಶ್ಯ ಕಪ್‌ ಅರ್ಹತೆ: ಸ್ಟಿಮ್ಯಾಕ್‌

ಟೀಮ್‌ ಇಂಡಿಯಾದ ಫೀಲ್ಡಿಂಗ್‌ ಕೋಚ್‌ ಹುದ್ದೆಗೆ ಅಭಯ್‌ ಅರ್ಜಿ

ಟೀಮ್‌ ಇಂಡಿಯಾದ ಫೀಲ್ಡಿಂಗ್‌ ಕೋಚ್‌ ಹುದ್ದೆಗೆ ಅಭಯ್‌ ಅರ್ಜಿ

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

dandeli news

ಅಕ್ರಮವಾಗಿ ಕೋಣಗಳ ಸಾಗಾಟ: ಲಾರಿ, ಕಾರು ಸಮೇತ ಆರೋಪಿಗಳ ಬಂಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

23

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.