ಶ್ರೀಲಂಕಾ: ನೂತನ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿ ನೇಮಕ
Team Udayavani, Dec 14, 2023, 12:01 AM IST
ಕೊಲಂಬೊ: ಶ್ರೀಲಂಕಾದ ನೂತನ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿ ನೇಮಕಗೊಂಡಿದ್ದು, ಕ್ರೀಡಾ ಸಚಿವ ಹರಿನ್ ಫೆರ್ನಾಂಡೊ ಬುಧವಾರ ಪ್ರಕಟಿಸಿದರು. ಆಯ್ಕೆ ಸಮಿತಿಯ ಐವರೂ ಮಾಜಿ ಕ್ರಿಕೆಟಿಗರಾಗಿದ್ದಾರೆ. ಮಾಜಿ ಆರಂಭಕಾರ ಉಪುಲ್ ತರಂಗ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಉಳಿದವರೆಂದರೆ ಅಜಂತ ಮೆಂಡಿಸ್, ಇಂಡಿಕಾ ಡಿ ಸರಮ್, ತರಂಗ ಪರಣವಿತನ ಮತ್ತು ದಿಲ್ರುವಾನ್ ಪೆರೆರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ