ಆಫ್ರಿಕಾ ಪ್ರವಾಸಕ್ಕೆ ಲಂಕಾ ಸರಣಿ ಅಭ್ಯಾಸ: ಪೂಜಾರ


Team Udayavani, Nov 11, 2017, 6:50 AM IST

cheteshwar-pujara.jpg

ಹೊಸದಿಲ್ಲಿ: ಮುಂದಿನ ವರ್ಷಾರಂಭದ ದಕ್ಷಿಣ ಆಫ್ರಿಕಾ ಪ್ರವಾಸ ಅತ್ಯಂತ ಸವಾಲಿನದ್ದಾಗಿದ್ದು, ಇದಕ್ಕೆ ಶ್ರೀಲಂಕಾ ವಿರುದ್ಧದ ಸರಣಿ ಉತ್ತಮ ಅಭ್ಯಾಸವಾಗಿ ಪರಿಣಮಿಸಲಿದೆ ಎಂಬುದಾಗಿ ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧ ನಾವು ತವರಿನಲ್ಲಿ ಪೂರ್ಣ ಪ್ರಮಾಣದ ಸರಣಿ ಆಡುವುದಿದ್ದರೂ ವರ್ಷಾರಂಭದ ದಕ್ಷಿಣ ಆಫ್ರಿಕಾ ಪ್ರವಾಸದ ಸವಾಲು ದೊಡ್ಡದು. ಇದಕ್ಕೆ ಲಂಕಾ ವಿರುದ್ಧದ ಸರಣಿ ನಮ್ಮೆಲ್ಲರ ಪಾಲಿಗೆ ಅಭ್ಯಾಸವಾಗಿ ಪರಿಣಮಿಸಲಿದೆ. ಒಮ್ಮೆ ಲಂಕಾ ಎದುರು ಟೆಸ್ಟ್‌ ಪಂದ್ಯಗಳು ಮೊದಲ್ಗೊಂಡೊಡನೆ ದಕ್ಷಿಣ ಆಫ್ರಿಕಾ ಸರಣಿಯನ್ನೂ ಗಂಭೀರವಾಗಿ ತೆಗೆದುಕೊಳ್ಳಲಿದ್ದೇವೆ. ಸೂಕ್ತ ಕಾರ್ಯತಂತ್ರ, ಯೋಜನೆ ಬಗ್ಗೆ ಚರ್ಚೆ ಮೊದಲ್ಗೊಳ್ಳಲಿದೆ ಎಂದು ಪೂಜಾರ ಹೇಳಿದರು. 

ಪ್ರತಿಯೊಂದು ಸರಣಿಗೂ ಮುನ್ನ ತನ್ನದೇ ಆದ ತಯಾರಿ ಹಾಗೂ ಅಭ್ಯಾಸ ನಡೆಸುತ್ತೇನೆ ಎಂದು ವೈಯಕ್ತಿಕ ಸಿದ್ಧತೆ ಬಗ್ಗೆ ಪಿಟಿಐಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ತಿಳಿಸಿದರು.

ಕಳೆದ ಶ್ರೀಲಂಕಾ ಸರಣಿಯ ಗಾಲೆ ಹಾಗೂ ಕೊಲಂಬೊ ಟೆಸ್ಟ್‌ಗಳಲ್ಲಿ 153 ಹಾಗೂ 133 ರನ್‌ ಬಾರಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ ಹೆಗ್ಗಳಿಕೆ ಪೂಜಾರ ಅವರದು. ಈ ಸಂದರ್ಭದಲ್ಲಿ ಲಂಕಾ ಬೌಲಿಂಗ್‌ ದಾಳಿ ದುರ್ಬಲವಾಗಿತ್ತು ಎಂಬುದನ್ನೂ ಅವರು ಒಪ್ಪಿಕೊಳ್ಳುತ್ತಾರೆ. 

ಶ್ರೀಲಂಕಾ ಬೌಲಿಂಗ್‌ ಶ್ರೇಷ್ಠ ಮಟ್ಟದ್ದಾಗಿರಲಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಟೆಸ್ಟ್‌ ಪಂದ್ಯಗಳಲ್ಲಿ ರನ್ನುಗಳು ಅಷ್ಟು ಸುಲಭದಲ್ಲಿ ಬರುವುದಿಲ್ಲ. ಒಂದೊಂದು ರನ್ನಿಗೂ ಭಾರೀ ಹೋರಾಟ ನಡೆಸಬೇಕಾಗುತ್ತದೆ. ನಮ್ಮ ಪಾಲಿಗೆ ಪ್ರತಿಯೊಂದೂ ಹೊಸ ಸರಣಿ ಆಗಿರುತ್ತದೆ. ಎದುರಾಳಿಗೆ ಹೊಂದಿಕೊಂಡು ನಮ್ಮ ಆಟದ ತೀಕ್ಷ್ಣತೆಯೇನೂ ಬದಲಾಗದು. ಶ್ರೀಲಂಕಾ ಕೂಡ ಒಂದು ಅಂತಾರಾಷ್ಟ್ರೀಯ ತಂಡ. ಉಳಿದ ತಂಡಗಳಿಗೆ ಕೊಡುವಷ್ಟೇ ಗೌರವವನ್ನು ಅವರಿಗೂ ನೀಡಬೇಕು ಎಂದರು ಪೂಜಾರ.

ಟಾಪ್ ನ್ಯೂಸ್

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ravi shastri

ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ನ ಬೆನ್ನುಮೂಳೆಯಂತೆ,ಅದನ್ನು ನಿರ್ಲಕ್ಷಿಸಬೇಡಿ:ರವಿ ಶಾಸ್ತ್ರಿ

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ICC U-19 World Cup: Afghanistan beat Sri Lanka

ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

chikkamagalore news

ಹುಲಿ ಗಣತಿಯಲ್ಲಿ ಕಾಫಿ ನಾಡಿಗೆ ಪ್ರಥಮ ಸ್ಥಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.