ಪಾಕಿಸ್ಥಾನದಲ್ಲಿ ಟೆಸ್ಟ್‌ ಪಂದ್ಯ ಆಡಲಿರುವ ಶ್ರೀಲಂಕಾ

ಡಿಸೆಂಬರ್‌ನಲ್ಲಿ 2 ಪಂದ್ಯಗಳ ಸರಣಿ

Team Udayavani, Oct 27, 2019, 5:04 AM IST

sri-lanka-cricket-team-2019

ಕೊಲಂಬೊ: ಇತ್ತೀಚೆಗಷ್ಟೇ ಪಾಕಿಸ್ಥಾನದಲ್ಲಿ ಏಕದಿನ ಹಾಗೂ ಟಿ20 ಸರಣಿಗಳನ್ನು ಯಶಸ್ವಿಯಾಗಿ ಮುಗಿಸಿ ಬಂದ ಶ್ರೀಲಂಕಾ ಈಗ ಇನ್ನೊಂದು ಹೆಜ್ಜೆಯನ್ನು ಮುಂದಿರಿಸಿದೆ. ಡಿಸೆಂಬರ್‌ನಲ್ಲಿ ಮತ್ತೆ ಪಾಕಿಸ್ಥಾನಕ್ಕೆ ತೆರಳಿ ಟೆಸ್ಟ್‌ ಸರಣಿಯನ್ನು ಆಡಲು ಸಜ್ಜಾಗಿದೆ.

ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಈ ಸರಣಿ ಬಗ್ಗೆ ಸಕಾರಾತ್ಮಕ ಹೇಳಿಕೆ ನೀಡಿದ್ದು, ತಮ್ಮ ಆಟಗಾರರು ಮತ್ತೆ ಪಾಕಿಸ್ಥಾನಕ್ಕೆ ತೆರಳಲು ಸಜ್ಜಾಗಿದ್ದಾರೆ ಎಂದು ಹೇಳಿದೆ.

ಕಳೆದ ಪ್ರವಾಸದ ವೇಳೆ ಪಾಕಿಸ್ಥಾನದಲ್ಲಿ ಆಯೋಜಿಸಲಾದ ಭದ್ರತಾ ವ್ಯವಸ್ಥೆ ಬಗ್ಗೆ ಆಟಗಾರರು ಮತ್ತು ಲಂಕಾ ಕ್ರಿಕೆಟ್‌ ಮಂಡಳಿಗಳೆರಡೂ ತೃಪ್ತಿ ವ್ಯಕ್ತಪಡಿಸಿವೆ. ಈ ಸರಣಿ ನಡೆದದ್ದೇ ಆದರೆ 2009ರ ಬಳಿಕ ಪಾಕಿಸ್ಥಾನದಲ್ಲಿ ಮೊದಲ ಸಲ ಟೆಸ್ಟ್‌ ಪಂದ್ಯ ಆಯೋಜನೆಗೊಳ್ಳಲಿದೆ.

2 ಪಂದ್ಯಗಳ ಈ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ತಾತ್ಕಾಲಿಕ ದಿನಾಂಕವನ್ನೂ ನಿಗದಿಗೊಳಿಸಿದೆ. ಡಿ. 11ರಿಂದ ರಾವಲ್ಪಿಂಡಿಯಲ್ಲಿ ಮೊದಲ ಟೆಸ್ಟ್‌, ಡಿ. 19ರಿಂದ ಕರಾಚಿಯಲ್ಲಿ ದ್ವಿತೀಯ ಟೆಸ್ಟ್‌ ಪಂದ್ಯ ನಡೆಯುವ ಸಾಧ್ಯತೆ ಇದೆ. ಲಂಕಾ ಕ್ರಿಕೆಟ್‌ ಮಂಡಳಿ ಜತೆ ಚರ್ಚಿಸಿದ ಬಳಿಕ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲು ಪಿಸಿಬಿ ನಿರ್ಧರಿಸಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.