ಪಾಂಡ್ಯಾ ಚೊಚ್ಚಲ ಟೆಸ್ಟ್‌ ಶತಕ; ಭಾರತ 487ಕ್ಕೆ ಆಲೌಟ್‌


Team Udayavani, Aug 13, 2017, 1:06 PM IST

5.jpg

ಕ್ಯಾಂಡಿ ಟೆಸ್ಟ್‌: ಇಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ 3 ನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದ 2 ನೇ ದಿನದಾಟದಲ್ಲಿ ಭಾರತದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯಾ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 

ಮೊದಲ ದಿನದಾಟದಲ್ಲಿ 6 ವಿಕೆಟ್‌ಗೆ 329 ರನ್‌ಗಳಿಸಿದ್ದ ಭಾರತ ಆಟ ಮುಂದುವರಿಸಿತು. 13 ರನ್‌ಗಳಿಂದ ಆಟ ಮುಂದುವರಿಸಿದ ವೃದ್ಧಿಮಾನ್‌ ಸಾಹಾ 16 ರನ್‌ಗೆ ಔಟಾದರು. ಈ ವೇಳೆ ಸ್ಫೋಟಕ ಆಟವಾಡಿದ ಪಾಂಡ್ಯಾ ಶತಕ ಸಿಡಿಸಿ ಸಂಭ್ರಮಿಸಿದರು.  86 ಎಸೆತಗಳಲ್ಲಿ ಅವರು ಶತಕ ಪೂರೈಸಿದರು. 108 ರನ್‌ಗೆ ಔಟಾದರು. 

ಪಾಂಡ್ಯಾಗೆ ಸಾಥ್‌ ನೀಡಿದ ಕುಲ್‌ದೀಪ್‌ ಯಾದವ್‌ 26 ರನ್‌ಗಳಿಸಿ ಔಟಾದರು. ಶಮಿ 8 ರನ್‌ಗಳಿಸಿ ಔಟಾದರೆ, ಉಮೇಶ್‌ ಯಾದವ್‌ 3 ರನ್‌ಗಳಿಸಿ ಅಜೇಯರಾಗಿ ಉಳಿದರು. 

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 487 ರನ್‌ಗಳಿಗೆ ಆಲೌಟಾಯಿತು. ಲಂಕಾ ಪರ ಸಂದಕನ್‌ ಅವರು 5 ವಿಕೆಟ್‌ ಪಡೆದರೆ, ಪುಷ್ಪಕುಮಾರ 3 ಮತ್ತು ಫೆರ್ನಾಂಡೊ 2 ವಿಕೆಟ್‌ ಪಡೆದರು. 

2 ನೇ ಇನ್ನಿಂಗ್ಸ್‌ ಆರಂಭಿಸಿರುವ ಲಂಕಾ ಆರಂಭಿಕ ಆಘಾತಕ್ಕೆ  ಸಿಲುಕಿದ್ದು  4 ವಿಕೆಟ್‌ ನಷ್ಟಕ್ಕೆ 61 ರನ್‌ಗಳಿಸಿದೆ. 

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.