ಬಿಸಿಸಿಐ ಸಭೆಯಲ್ಲಿ ಅನರ್ಹರಾದ ಶ್ರೀನಿ, ಶಾಗೇನು ಕೆಲಸ?

Team Udayavani, Jul 15, 2017, 3:05 AM IST

sri.jpg

ಹೊಸದಿಲ್ಲಿ: ಬಿಸಿಸಿಐನ ಆಡಳಿತಾತ್ಮಕ ಸುಧಾರಣೆಗಳಿಗೆ ಸಂಬಂಧಪಟ್ಟಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಶುಕ್ರವಾರ ಅತ್ಯಂತ ಮಹತ್ವದ ವಿಚಾರಣೆ ನಡೆಯಿತು. ನ್ಯಾಯಪೀಠದ ಆದೇಶದ ಪ್ರಕಾರ ಅನರ್ಹಗೊಂಡಿದ್ದರೂ ಎನ್‌.ಶ್ರೀನಿವಾಸನ್‌ ಮತ್ತು ನಿರಂಜನ್‌ ಶಾ ಬಿಸಿಸಿಐ ಸಭೆಯಲ್ಲಿ ಪಾಲ್ಗೊಂಡಿದ್ದೇಕೆ? ವಿವರಣೆ ನೀಡಿ ಎಂದು ನ್ಯಾಯಪೀಠ ಸೂಚಿಸಿದೆ. ಜು.24ಕ್ಕೆ ನಡೆಯುವ ಮುಂದಿನ ವಿಚಾರಣೆಯಲ್ಲಿ ಶ್ರೀನಿ, ನಿರಂಜನ್‌ ತಮ್ಮನ್ನು ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿದ್ದಾರೆ.

ಇತ್ತೀಚೆಗಷ್ಟೇ ತನ್ನ ನಾಲ್ಕನೇ ವರದಿ ಸಲ್ಲಿಸಿದ್ದ ಸುಪ್ರೀಂ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿಗಳು, ನ್ಯಾಯಪೀಠದ ಆದೇಶ ಜಾರಿಗೆ ಶ್ರೀನಿ, ನಿರಂಜನ್‌ ಅವರೇ ಕೊಕ್ಕೆ ಹಾಕುತ್ತಿದ್ದಾರೆ. ಅವರಿಬ್ಬರಿಗೆ ಸ್ವಹಿತಾಸಕ್ತಿ ಇದೆ ಎಂದು ಆರೋಪಿಸಿದ್ದರು. ನ್ಯಾಯಪೀಠದ 70 ವರ್ಷದ ವಯೋಮಿತಿ ನಿಬಂಧನೆ ಪ್ರಕಾರ, ಈ ಇಬ್ಬರೂ ಅನರ್ಹಗೊಳ್ಳುತ್ತಾರೆ. ಆದ್ದರಿಂದ ಅವರು ಮತ್ತೆ ಬಿಸಿಸಿಐನ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೂ ಇಬ್ಬರು ಬಿಸಿಸಿಐ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದು ಆಡಳಿತಾಧಿಕಾರಿಗಳನ್ನು ಕೆರಳಿಸಿದೆ.

ನ್ಯಾಯಾಂಗ ನಿಂದನೆಯಿಂದ ಅನುರಾಗ್‌ ಪಾರು 
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕ್ರಿಮಿನಲ್‌ ವಿಚಾರಣೆ ಎದುರಿಸುತ್ತಿದ್ದ ಬಿಸಿಸಿಐ ಪದಚ್ಯುತ ಅಧ್ಯಕ್ಷ ಅನುರಾಗ್‌ ಠಾಕೂರ್‌ ನಿಟ್ಟುಸಿರು ಬಿಟ್ಟಿದ್ದಾರೆ. ತರ್ಕಗಳಿಗೆ ಆಸ್ಪದವಿಲ್ಲದಂತೆ, ಬೇಷರತ್‌ ಕ್ಷಮೆಯಾಚನೆ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಪೀಠ ಅವರ ಮೇಲಿನ ವಿಚಾರಣೆ ಕೈಬಿಟ್ಟಿದೆ. ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆಗಳನ್ನು ಘೋಷಿಸಿ ನ್ಯಾಯಪೀಠ 2016ರಲ್ಲಿ ತೀರ್ಪು ನೀಡಿತ್ತು. 

ಅದಾದ ಮೇಲೆ ಐಸಿಸಿಯನ್ನು ಸಂಪರ್ಕಿಸಿದ್ದ ಅನುರಾಗ್‌, ಈ ಸುಧಾರಣೆಗಳನ್ನು ಅಳವಡಿಸಿಕೊಂಡರೆ ಬಿಸಿಸಿಐಯನ್ನು ಅಮಾನತು ಮಾಡಬೇಕಾಗುತ್ತದೆ ಎಂಬ ಪತ್ರ ನೀಡಿ ಎಂದು ಮನವಿ ಮಾಡಿದ್ದರು. ಇದನ್ನು ಸ್ವತಃ ಐಸಿಸಿಯೇ ಬಯಲು ಮಾಡಿತ್ತು. ಇದರಿಂದ ಕೆರಳಿದ ನ್ಯಾಯಪೀಠ ಅನುರಾಗ್‌ರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.