Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

Team Udayavani, May 20, 2024, 11:43 PM IST

Rohit SHarma (2)

ಹೊಸದಿಲ್ಲಿ: ರೋಹಿತ್‌ ಶರ್ಮ ಅವರು ಮಾತನಾಡಿರುವ ಯಾವುದೇ ಖಾಸಗಿ ಆಡಿಯೋಗಳನ್ನು ಪ್ರಸಾರ ಮಾಡಿಲ್ಲ ಎಂದು ಸ್ಟಾರ್‌ಸ್ಪೋರ್ಟ್ಸ್ ಸ್ಪಷ್ಟನೆ ನೀಡಿದೆ. ಐಪಿಎಲ್‌ ಪ್ರಸಾರಕರಿಂದ ತನ್ನ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ರೋಹಿತ್‌ ರವಿವಾರ ಆರೋಪ ಮಾಡಿದ್ದರು.

ಮೇ 16ರಂದು ವಾಂಖೇಡೆ ಮೈದಾನದಲ್ಲಿ ಕೋಲ್ಕತಾ ಸಹಾಯಕ ಕೋಚ್‌ ಜತೆ ರೋಹಿತ್‌ ಮಾತನಾಡುತ್ತ ಕುಳಿತ್ತಿದ್ದ ವೀಡಿಯೋವನ್ನು ಪ್ರಸಾರ ಮಾಡಲಾಗಿತ್ತು. “ಇದರಲ್ಲಿ ಯಾವುದೇ ಧ್ವನಿ ಇರಲಿಲ್ಲ. ಅಲ್ಲದೇ ನಮಗೆ ಅನುಮತಿ ನೀಡಿದ ಜಾಗದಲ್ಲೇ ಚಿತ್ರೀಕರಣ ಮಾಡಲಾಗಿತ್ತು. ಚಿತ್ರೀಕರಣದ ವೇಳೆಯಲ್ಲೂ ಧ್ವನಿ ಮುದ್ರಿಸಲಾಗಿರಲಿಲ್ಲ’ ಎಂದು ಸ್ಟಾರ್‌ಸ್ಪೋರ್ಟ್ಸ್ ಹೇಳಿದೆ.

ಟಾಪ್ ನ್ಯೂಸ್

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

ಬಿಎಸ್ ವೈ

POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

two team India players will return home after the match against Canada

Team India; ಕೆನಡಾ ವಿರುದ್ದದ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ ಇಬ್ಬರು ಆಟಗಾರರು

BANvsNED; ಅರ್ಧಶತಕದ ಬೆನ್ನಲ್ಲೇ ‘ಸೆಹ್ವಾಗ್ ಯಾರು…?’ ಎಂದು ಪ್ರಶ್ನಿಸಿದ ಶಕೀಬ್ ಅಲ್ ಹಸನ್

BANvsNED; ಅರ್ಧಶತಕದ ಬೆನ್ನಲ್ಲೇ ‘ಸೆಹ್ವಾಗ್ ಯಾರು…?’ ಎಂದು ಪ್ರಶ್ನಿಸಿದ ಶಕೀಬ್ ಅಲ್ ಹಸನ್

Two giant teams were eliminated from the ICC T20 World Cup 2024

ICC T20 World Cup 2024 ಕೂಟದಿಂದಲೇ ಹೊರಬಿದ್ದ ಎರಡು ದಿಗ್ಗಜ ತಂಡಗಳು

1-asdsads

T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು

1-afghan

T20 World Cup ಪಪುವಾ ವಿರುದ್ಧ ಗೆಲ್ಲಲು ಅಫ್ಘಾನ್‌ ಪ್ರಯತ್ನ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

ಬಿಎಸ್ ವೈ

POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.