ಬ್ರಾಡ್ಮನ್‌ ವಿಶ್ವದಾಖಲೆ ಪತನ ಸನಿಹ


Team Udayavani, Dec 20, 2017, 11:31 AM IST

20-17.jpg

ಸಿಡ್ನಿ: ನೂತನ ಐಸಿಸಿ ಟೆಸ್ಟ್‌ ಶ್ರೇಯಾಂಕ ಪ್ರಕಟವಾಗಿದೆ. ಕ್ರಿಕೆಟ್‌ ದಂತಕಥೆ ಡಾನ್‌ ಬ್ರಾಡ್ಮನ್‌ ವಿಶ್ವದಾಖಲೆಯೊಂದನ್ನು ಮುರಿಯುವ ಸನಿಹದಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವನ್‌ ಸ್ಮಿತ್‌ ಇದ್ದಾರೆ. ಪರ್ಥ್ನಲ್ಲಿ ದ್ವಿಶತಕ ಬಾರಿಸಿದ ಬೆನ್ನಲ್ಲೇ ಅವರು ಈ ವಿಶ್ವದಾಖಲೆಯ ಹತ್ತಿರ ತಲುಪಿದ್ದಾರೆ. ಸದ್ಯ ಅವರು 945 ಶ್ರೇಯಾಂಕ ಅಂಕ ಪಡೆದಿದ್ದಾರೆ. ಇನ್ನು 16 ಗಳಿಸಿದರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಶ್ರೇಯಾಂಕ ಅಂಕ ಗಳಿಸಿದ ಬ್ರಾಡ್ಮನ್‌ ದಾಖಲೆ ಮುರಿಯಲಿದ್ದಾರೆ. ಅಷ್ಟೇ ಅಲ್ಲ ಟೆಸ್ಟ್‌ ಶ್ರೇಯಾಂಕ ಪಟ್ಟಿಯಲ್ಲಿ ಕಳೆದ 2 ವರ್ಷದಿಂದ ನಂ.1 ಸ್ಥಾನದಲ್ಲಿ ಮುಂದು 
ವರಿಯುತ್ತಿದ್ದಾರೆ.

3ನೇ ಸ್ಥಾನಕ್ಕೆ ಏರಿದ ಪೂಜಾರ: ಭಾರತದ ಟೆಸ್ಟ್‌ ಬ್ಯಾಟ್ಸ್‌ಮೆನ್‌ ಚೇತೇಶ್ವರ ಪೂಜಾರ ವಿಶ್ವ ಟೆಸ್ಟ್‌ ಶ್ರೇಯಾಂಕದಲ್ಲಿ 1 ಸ್ಥಾನ ಮೇಲೆರಿ 3ಕ್ಕೆ ತಲುಪಿದ್ದಾರೆ. ಅವರು ಒಟ್ಟು 873 ಶ್ರೇಯಾಂಕ ಅಂಕ ಪಡೆದಿದ್ದಾರೆ.

2ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ: ಭಾರತ ನಾಯಕ ವಿರಾಟ್‌ ಕೊಹ್ಲಿ 893 ಅಂಕದೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. 855 ಅಂಕ ಪಡೆದಿರುವ ನ್ಯೂಜಿಲೆಂಡ್‌ನ‌ ಕೇನ್‌ ವಿಲಿಯಮ್ಸನ್‌ ಹಾಗೂ ಇಂಗ್ಲೆಂಡ್‌ ತಂಡದ ಜೋ ರೂಟ್‌ ಕ್ರಮವಾಗಿ ನಂತರದ ಎರಡು ಸ್ಥಾನದಲ್ಲಿ ಇದ್ದಾರೆ. ಬೌಲಿಂಗ್‌ ಶ್ರೇಯಾಂಕದಲ್ಲಿ ರವೀಂದ್ರ ಜಡೇಜ ಹಾಗೂ ಆರ್‌.ಅಶ್ವಿ‌ನ್‌ ಕ್ರಮವಾಗಿ 3 ಹಾಗೂ 4ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಅಗ್ರಸ್ಥಾನದಲ್ಲೇ ಉಳಿದ ಭಾರತ: ಟೆಸ್ಟ್‌ ತಂಡ ಶ್ರೇಯಾಂಕದಲ್ಲಿ ಒಟ್ಟಾರೆ 124 ರೇಟಿಂಗ್‌ ಪಡೆದಿರುವ ಭಾರತ ನಂ.1 ಸ್ಥಾನದಲ್ಲೇ ಮುಂದುವರಿದಿದೆ. ದಕ್ಷಿಣ ಆಫ್ರಿಕಾ (111), ಇಂಗ್ಲೆಂಡ್‌ (105) ಕ್ರಮವಾಗಿ ನಂತರದ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.