ಸುನೀಲ್ ಚೆಟ್ರಿ ಹುಟ್ಟುಹಬ್ಬಕ್ಕೆ ಪ್ರದರ್ಶನ ಪಂದ್ಯ
Team Udayavani, Aug 4, 2018, 6:00 AM IST
ಹೊಸದಿಲ್ಲಿ: ಖ್ಯಾತ ಫುಟ್ಬಾಲಿಗ ಸುನೀಲ್ ಚೆಟ್ರಿ ಹುಟ್ಟುಹಬ್ಬದ ವಿಶೇಷವಾಗಿ ಹೊಸದಿಲ್ಲಿಯಲ್ಲಿ ಪ್ರದರ್ಶನ ಪಂದ್ಯವನ್ನು ಶುಕ್ರವಾರ ಆಯೋ ಜಿಸಲಾಗಿತ್ತು. “ದಿಲ್ಲಿ ಫುಟ್ಬಾಲ್ ದಿನ’ ಎನ್ನುವ ಹೆಸೆರಿನಿಂದ ಈ ಪಂದ್ಯ ನಡೆಯಿತು.
ಹೊಸದಿಲ್ಲಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ದಲ್ಲಿ 19 ವರ್ಷ ವಯೋಮಿತಿಯ ಆಟಗಾರ್ತಿಯರು ಪಾಲ್ಗೊಂಡರು. ಚೆಟ್ರಿ ಅಂತಾರಾಷ್ಟ್ರೀಯ ಫುಟ್ ಬಾಲ್ನಲ್ಲಿ ಮಾಡಿರುವ ಸಾಧನೆ ದೇಶದ ಯುವಕರಿಗೆ ಸ್ಫೂರ್ತಿ. ಅಂತಹ ಸಾಧಕನ ಹೆಸರಿನಲ್ಲಿ ಪಂದ್ಯವನ್ನು ಆಯೋಜಿಸು ತ್ತಿರುವುದು ಹೆಮ್ಮೆಯ ವಿಷಯ ಎಂದು ದಿಲ್ಲಿ ಫುಟ್ಬಾಲ್ ಸಂಸ್ಥೆ ತಿಳಿಸಿದೆ. ಇತ್ತೀಚೆಗೆ ಸುನೀಲ್ ಚೆಟ್ರಿ ಅವರಿಗೆ ಅಖೀಲ ಭಾರತೀಯ ಫುಟ್ಬಾಲ್ (ಎಐಎಫ್ಎಫ್) ಸಂಸ್ಥೆ ವತಿಯಿಂದ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು