ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್

Team Udayavani, Jan 16, 2022, 11:09 AM IST

ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್

ಮುಂಬೈ: ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರು ಶನಿವಾರ ಟೆಸ್ಟ್ ನಾಯಕತ್ವಕ್ಕೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ವಿರಾಟ್ ಟೆಸ್ಟ್, ಏಕದಿನ, ಟಿ20 ಮತ್ತು ಆರ್ ಸಿಬಿ ಹೀಗೆ ಎಲ್ಲಾ ತಂಡಗಳ ನಾಯಕತ್ವದಿಂದ ಹೊರಬಂದಿದ್ದಾರೆ. ಇನ್ನೇನಿದ್ದರೂ ಕೇವಲ ಆಟಗಾರನಾಗಿ ಮುಂದುವರಿಯುತ್ತೇನೆ ಎಂದು ವಿರಾಟ್ ಖಚಿತ ಪಡಿಸಿದ್ದಾರೆ.

ವಿರಾಟ್ ವಿದಾಯದಿಂದ ಟೆಸ್ಟ್ ನಾಯಕನ ಜಾಗ ಖಾಲಿಯಾಗಿದೆ. ಹೊಸ ನಾಯಕನ ಹೆಸರನ್ನು ಬಿಸಿಸಿಐ ಇನ್ನೂ ಘೋಷಣೆ ಮಾಡಿಲ್ಲ. ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರವಿ ಅಶ್ವಿನ್ ಹೀಗೆ ಹಲವು ಹಸೆರುಗಳು ಕೇಳಿ ಬರುತ್ತಿದೆ. ಹಲವು ದಿಗ್ಗಜರು ಹೊಸ ನಾಯಕನ ಆಯ್ಕೆ ಕುರಿತಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸುನೀಲ್ ಗಾವಸ್ಕರ್, “ಭಾರತೀಯ ಕ್ರಿಕೆಟನ್ನು ಯಾರು ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ಆಯ್ಕೆ ಸಮಿತಿಯಲ್ಲಿ ಸಾಕಷ್ಟು ಚರ್ಚೆಯಾಗಲಿದೆ. ಮೂರು ಮಾದರಿಯ ತಂಡಕ್ಕೆ ನೇರವಾಗಿ ಆಯ್ಕೆಯಾಗುವ ಯಾರಾದರೂ ಆಗಿರಬೇಕು. ನೀವು ನನ್ನನ್ನು ಕೇಳಿದರೆ, ನಾನು ಭಾರತದ ಮುಂದಿನ ನಾಯಕನಾಗಿ ರಿಷಬ್ ಪಂತ್ ಅವರನ್ನು ನೋಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಿರಾಟ್ ಕೊಹ್ಲಿ ಭಾರತದ ಅತ್ಯುತ್ತಮ ನಾಯಕ ಎನ್ನುವುದಕ್ಕೆ ಇಲ್ಲಿದೆ ದಾಖಲೆಗಳ ಸಾಕ್ಷಿ

“ರಿಕಿ ಪಾಂಟಿಂಗ್ ಕೆಳಗಿಳಿದಾಗ ಮುಂಬೈ ಇಂಡಿಯನ್ಸ್‌ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾಗೆ ನೀಡಲಾಯಿತು, ನಂತರ ಅವರ ಬ್ಯಾಟಿಂಗ್‌ ನಲ್ಲಿನ ಬದಲಾವಣೆಯನ್ನು ನೋಡಿ. ಇದ್ದಕ್ಕಿದ್ದಂತೆ ನಾಯಕನ ಜವಾಬ್ದಾರಿಯು ಅವರನ್ನು ಉತ್ತಮ  ಬ್ಯಾಟ್ಸಮನ್ನಾಗಿಸಿತು. ನ್ಯೂಲ್ಯಾಂಡ್ಸ್ ನಲ್ಲಿ ಒತ್ತಡದ ಮಧ್ಯೆ ಅವರ ಶತಕವು ಅವರ ಜವಾಬ್ದಾರಿ ಪ್ರಜ್ಞೆಯನ್ನು ತೋರಿಸುತ್ತದೆ” ಎಂದು ಗಾವಸ್ಕರ್ ಹೇಳಿದ್ದಾರೆ.

ನಾರಿ ಕಂಟ್ರಾಕ್ಟರ್ ಗಾಯಗೊಂಡಾಗ 21 ನೇ ವಯಸ್ಸಿನ ಟೈಗರ್ ಪಟೌಡಿ ಅವರು ಪ್ರತಿಕೂಲ ಪರಿಸ್ಥಿತಿಯಲ್ಲಿ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿರುವ ಪಂತ್ ಅವರು ಭಾರತೀಯ ಕ್ರಿಕೆಟ್‌ ಅನ್ನು ಮುಂದಕ್ಕೆ ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿದ್ದಾರೆಂದು ನಾನು ನಂಬುತ್ತೇನೆ, ”ಎಂದು ಅವರು ಸುನಿಲ್ ಗಾವಸ್ಕರ್ ಹೇಳಿದರು.

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.