52 ಲಕ್ಷ ರೂ. ನೆರವು ನೀಡಿದ ರೈನಾ


Team Udayavani, Mar 30, 2020, 5:39 AM IST

52 ಲಕ್ಷ ರೂ. ನೆರವು ನೀಡಿದ ರೈನಾ

ಹೊಸದಿಲ್ಲಿ: ಕ್ರಿಕೆಟ್‌ ಆಟಗಾರ ಸುರೇಶ್‌ ರೈನಾ ಕೋವಿಡ್-19 ವಿರುದ್ಧ ಹೋರಾಟಕ್ಕೆ 52 ಲಕ್ಷ ರೂ. ನೀಡುವುದಾಗಿ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರೈನಾ, “ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕಿರುವ ಸಮಯ ಬಂದಿದೆ. ಇಂತಹ ಸಂದರ್ಭದಲ್ಲಿ ಸರಕಾರಕ್ಕೆ ನಾವು ಅಗತ್ಯವಾಗಿ ಸಹಾಯ ಮಾಡಬೇಕಿದೆ. ಪ್ರಧಾನಮಂತ್ರಿ ಪರಿಹಾರ ನಿಧಿಗೆ 31 ಲಕ್ಷ ರೂ.ವನ್ನು ಹಾಗೂ 21 ಲಕ್ಷ ರೂ.ವನ್ನು ಉತ್ತರಪ್ರದೇಶ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತತ್‌ಕ್ಷಣವೆ ಹಾಕುತ್ತಿದ್ದೇನೆ. ದಯವಿಟ್ಟು ನೀವು ಕೂಡ ನಿಮ್ಮ ಕೈಯಿಂದ ಆಗಿರುವ ಸಹಾಯವನ್ನು ಮಾಡಿ’ ಎಂದು ರೈನಾ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.